News Kannada
Sunday, November 27 2022

ಸಾಂಡಲ್ ವುಡ್

‘ಅವಲಕ್ಕಿ ಪವಲಕ್ಕಿ’ ಅಕ್ಟೋಬರ್ ನಲ್ಲಿ ತೆರೆಗೆ - 1 min read

Photo Credit :

ಬೆಂಗಳೂರು : ನೂರಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು ಪ್ರಶಂಸೆ ಗಿಟ್ಟಿಸಿಕೊಂಡಿರುವ ಅವಲಕ್ಕಿ ಪವಲಕ್ಕಿ ಸಿನೆಮಾ ಸಿನೆಮಾ ಥಿಯೇಟರ್ ನಲ್ಲಿ ತೆರೆಗೆ ಬರಲು ಸಜ್ಜಾಗಿದೆ.

ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿರುವ ಅವಲಕ್ಕಿ ಪವಲಕ್ಕಿ 11ನೇ ದಾದ ಸಾಹೇಬ್ ಫಾಲ್ಕೆ ಚಲನ ಚಿತ್ರೋತ್ಸವದಲ್ಲಿ ಪ್ರಶಸ್ತಿ ಗಳಿಸುವುದರ ಜೊತೆಗೆ 60ಕ್ಕೂ ಹೆಚ್ಚು ಪ್ರಶಸ್ತಿ ಗಿಟ್ಟಿಸಿಕೊಂಡಿದೆ. ದುರ್ಗಾ ಪ್ರಸಾದ್ ನಿರ್ದೇಶನದ ಶ್ರೀ ಪ್ರಣವ ಪಿಕ್ಚರ್ಸ್ ಬ್ಯಾನರ್ ನಡಿ ತಯಾರಾದ ಚಿತ್ರ ಮೂವರು ಮಕ್ಕಳು ಮತ್ತು ಬುಡಕಟ್ಟು ಜನಾಂಗದ ಕಥೆಯನ್ನು ಹೇಳುತ್ತದೆ.

ನಮ್ಮ ಸಿನೆಮಾದಲ್ಲಿ ಧರ್ಮ – ಧರ್ಮೋ ರಕ್ಷತಿ ರಕ್ಷಿತಾ: – ಭಾರತೀಯ ಮಹಾಕಾವ್ಯ ಮಹಾಭಾರತದಲ್ಲಿ ಹೇಳಿರುವಂತೆ ಮತ್ತು ಈ ಆಧುನಿಕ ಯುಗದಲ್ಲಿ ಅದು ಹೇಗೆ ತನ್ನ ಅರ್ಥವನ್ನು ಕಳೆದುಕೊಂಡಿದೆ ಎಂದು ನಿರ್ದೇಶಕರು ಹೇಳುತ್ತಾರೆ.

ಅವರು ಹೇಳುವಂತೆ, “ದಕ್ಷಿಣ ಭಾರತದ ದಟ್ಟವಾದ ಕಾಡುಗಳಲ್ಲಿ ವಾಸಿಸುವ ಬುಡಕಟ್ಟು ಸಮುದಾಯದ ಜೀವನವನ್ನು ಈ ಚಿತ್ರವು ಚಿತ್ರಿಸುತ್ತದೆ, ಮತ್ತು ಅದರಲ್ಲಿ ತೊಡಗಿರುವವರ ಜೀವನವು ಹೇಗೆ ಪರಿಣಾಮ ಬೀರುತ್ತದೆ ಎನ್ನುವ ತಿರುವನ್ನು ಕಥೆ ಹೊಂದಿದೆ ಎಂದು ವಿವರಿಸಿದರು.

See also  ಅಂಬರೀಶ್‌ ಬಗ್ಗೆ ಎಚ್ಚರಿಕೆಯಿಂದ ಮಾತಾಡಿ ಎಂದು ಹೆಚ್ ಡಿಕೆಗೆ ಹೇಳಿದ ರಾಕ್‌ ಲೈನ್‌ ಲೈನ್‌ ವೆಂಕಟೇಶ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು