News Kannada
Thursday, December 01 2022

ಸಾಂಡಲ್ ವುಡ್

ನಾವೀಗ ಇಬ್ಬರಲ್ಲ, ಮೂವರು ಎಂದ ನಟಿ ಅಮೂಲ್ಯ

Photo Credit :

 ಸ್ಯಾಂಡಲ್​ವುಡ್: ಸ್ಯಾಂಡಲ್​ವುಡ್​ ನಟಿ ಅಮೂಲ್ಯ ಜಗದೀಶ್​ ಅವರು ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.ವಿಶೇಷ ಫೋಟೋ ಜತೆಗೆ ‘ಸದ್ಯ ನಾವು ಈಗ ಇಬ್ಬರಲ್ಲ. 2022ರಲ್ಲಿ ಮೂವರಾಗುತ್ತಿದ್ದೇವೆ’ ಎಂದು ಫೇಸ್​ಬುಕ್​ನಲ್ಲಿ ಅಮೂಲ್ಯ ಬರೆದುಕೊಂಡಿದ್ದಾರೆ. ಈ ಸುದ್ದಿ ಕೇಳಿ ಅಭಿಮಾನಿಗಳು ಖುಷಿಯಾಗಿದ್ದು, ಅಮೂಲ್ಯ ದಂಪತಿಗೆ ಶುಭ ಕೋರುತ್ತಿದ್ದಾರೆ. ಅದ್ಯ ಈ ಫೋಟೋ ಸಖತ್​ ವೈರಲ್​ ಆಗುತ್ತಿದೆ.

ಬಾಲನಟಿಯಾಗಿ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ್ದ ಅಮೂಲ್ಯ, 2007ರಲ್ಲಿ ‘ಚೆಲುವಿನಾ ಚಿತ್ತಾರ’ ಸಿನಿಮಾದಲ್ಲಿ ನಾಯಕಿಯಾಗಿ ತೆರೆ ಮೇಲೆ ಮಿಂಚಿದ್ದರು. ಬಹುಬೇಡಿಕೆಯ ನಟಿಯಾಗಿದ್ದಾಗಲೇ ರಾಜಕೀಯ ಹಿನ್ನೆಲೆಯುಳ್ಳ ಕುಟುಂಬದ ಜಗದೀಶ್​ ಜತೆ 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ಈ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದೆ.

See also  ಬಾಲಿವುಡ್ ಲಾಲ್ ಸಿಂಗ್ ಚಡ್ಡಾ ಹಾಗೂ ಸಾಂಡಲ್ ವುಡ್ ಕೆಜಿಎಫ್-2 ಚಿತ್ರ ಒಂದೇ ದಿನ ರಿಲೀಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು