News Kannada
Monday, March 20 2023

ಸಾಂಡಲ್ ವುಡ್

ನಿಖಿಲ್ ಕುಮಾರಸ್ವಾಮಿ ನಟನೆಯ ‘ರೈಡರ್’ ಚಿತ್ರದ ಟ್ರೈಲರ್ ಡಿಸೆಂಬರ್ 16ರಂದು ಬಿಡುಗಡೆ

Photo Credit :

ವಿಜಯ್ ಕುಮಾರ್ ಕೊಂಡ ನಿರ್ದೇಶನದ ನಿಖಿಲ್ ಕುಮಾರಸ್ವಾಮಿ ನಟನೆಯ ಬಹುನಿರೀಕ್ಷೆಯ ‘ರೈಡರ್’ ಚಿತ್ರದ ಟ್ರೈಲರ್ ಡಿಸೆಂಬರ್ 16ರಂದು ಸಂಜೆ 6:54ಕ್ಕೆ ಲಹರಿ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.

ಇದನ್ನು ನಿಖಿಲ್ ಕುಮಾರಸ್ವಾಮಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ

ಶಿವನಂದಿ ಎಂಟರ್ಟೈನ್ಮೆಂಟ್ ಹಾಡನ್ನು ಲಹರಿ ಮ್ಯೂಸಿಕ್ ಈ ಸಿನಿಮಾ ನಿರ್ಮಾಣ ಮಾಡಿದ್ದು, ಡಿಸೆಂಬರ್ 24ರಂದು ಕನ್ನಡ ಹಾಗೂ ತೆಲುಗಿನಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

ಈ ಚಿತ್ರದಲ್ಲಿ ಅನುಷಾ ರೈ ಹಾಗೂ ಕಾಶ್ಮೀರಿ ಪರ್ದೇಸಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಡಿಸೆಂಬರ್ 19ರಂದು ಈ ಸಿನಿಮಾ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮ ನಡೆಯಲಿದೆ. ಚಂದ್ರು ಮನೋಹರನ್ ಹಾಗೂ ಸುನಿಲ್ ಗೌಡ ನಿರ್ಮಿಸಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದೆ.

See also  ಹೊಟೇಲ್ ಸಿಬ್ಬಂದಿಯಲ್ಲಿ ದರ್ಶನ್ ಕ್ಷಮೆ ಕೇಳಲಿ: ಇಂದ್ರಜಿತ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು