News Kannada
Friday, December 09 2022

ಸಾಂಡಲ್ ವುಡ್

ಒಟಿಟಿಯಲ್ಲಿ ದಾಖಲೆ ಸೃಷ್ಟಿಸಿದ ಚಿತ್ರ ಗರುಡ ಗಮನ ವೃಷಭ ವಾಹನ

Photo Credit :

ರಿಷಬ್ ಶೆಟ್ಟಿ ಹಾಗೂ ರಾಜ್ ಬಿ.ಶೆಟ್ಟಿ ಅಭಿನಯದ ಗರುಡ ಗಮನ ವೃಷಭ ವಾಹನ ಚಿತ್ರಕ್ಕೆ ಒಟಿಟಿಯಲ್ಲೂ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಚಿತ್ರಮಂದಿರಗಳಲ್ಲಿ ಅಭಿಮಾನಿಗಳ ಮನಗೆದಿದ್ದ ಚಿತ್ರ ಜ.13ರಿಂದ ಒಟಿಟಿಯಲ್ಲಿ ರೀಲಸ್ ಆಯಿತು. ಚಿತ್ರ ಬಿಡುಗಡೆಯಾದ ಮೂರೇ ದಿನಕ್ಕೆ ಬರೋಬ್ಬರಿ 8 ಕೋಟಿ ನಿಮಿಷ ವೀಕ್ಷಣೆ ಪಡೆದುಕೊಂಡಿದೆ.

ಒಟಿಟಿಯಲ್ಲಿ ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದ ಕನ್ನಡ ಮೊದಲ ಚಿತ್ರ ಭಜರಂಗಿ 2. ಇದು ಮೂರು ದಿನಗಳಲ್ಲಿ 5 ಕೋಟಿ ವೀಕ್ಷಣೆ ಪಡೆದಿತ್ತು. ಆದರೆ ಈಗ ಗರುಡ ಗಮನ ವೃಷಭ ವಾಹನ ಚಿತ್ರ ಭಜರಂಗಿ 2 ಚಿತ್ರವನ್ನು ಹಿಂದಿಕ್ಕಿದೆ.

ಒಂದು ಮೊಟ್ಟೆಯ ಕಥೆ’ ನಂತರ ರಾಜ್ ಬಿ. ಶೆಟ್ಟಿ ನಿರ್ದೇಶನ ಮಾಡಿರುವ ಸಿನಿಮಾ ಇದಾಗಿದ್ದು, ರೌಡಿಸಂ ಅನ್ನು ಹಿನ್ನೆಲೆಯಾಗಿಸಿ ಚಿತ್ರ ಮಾಡಲಾಗಿದೆ. ಕಾಫಿ ಗ್ಯಾಂಗ್​ ಸ್ಡುಡಿಯೋ, ಲೈಟರ್​ ಬುದ್ಧ ಫಿಲ್ಮ್ಸ್​ ಬ್ಯಾನರ್​ನಲ್ಲಿ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಮಿಥುನ್​ ಮುಕುಂದನ್​ ಸಂಗೀತ, ಪ್ರವೀಣ್​ ಶ್ರಿಯಾನ್ ಛಾಯಾಗ್ರಹಣ ಮಾಡಿದ್ದಾರೆ.

See also  ಚಿತ್ರಮಂದಿರಗಳಿಗೆ ಕಳೆ.. ಅಭಿಮಾನಿಗಳಿಗೆ ಸಂಭ್ರಮ.. ‘ಸಲಗ’ ನೋಡಿ ದಿಲ್ ಖುಷ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು