News Kannada
Thursday, September 29 2022

ಸಾಂಡಲ್ ವುಡ್

ʼಜೇಮ್ಸ್‌ʼ ಸಿನಿಮಾ ರಿಲೀಸ್‌ ಗೆ ಸಜ್ಜು: ಚಿತ್ರಮಂದಿರಗಳ ಪಟ್ಟಿ ಬಿಡುಗಡೆ - 1 min read

Photo Credit : News Kannada

ನಟ ಪುನೀತ್‌ ರಾಜ್‌ ಕುಮಾರ್‌ ಅವರ ನಟನೆಯ ಕೊನೆಯ ಚಿತ್ರ ಜೇಮ್ಸ್‌ ರಿಲೀಸ್‌ ಗೆ ಸಜ್ಜಾಗುತ್ತಿದೆ. ಸಿನಿಮಾ ಬಿಡುಗಡೆಗಾಗಿ ಅಪ್ಪು ಅಭಿಮಾನಿಗಳು ಕಾದುಕೂತಿದ್ದಾರೆ.

ಮಾ.17, ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಹುಟ್ಟು ಹಬ್ಬದ ದಿನದಂದು ಜೇಮ್ಸ್‌ ಚಿತ್ರ ಬಿಡುಗಡೆಯಾಗಲಿದ್ದು, ಚಿತ್ರತಂಡ ಮೊದಲ ಹಂತದ ಚಿತ್ರಮಂದಿರಗಳ ಪಟ್ಟಿ ರಿಲೀಸ್‌ ಮಾಡಿದೆ.

ಬೆಂಗಳೂರಿನಲ್ಲಿ ಕೆಜಿ ರಸ್ತೆಯಲ್ಲಿರುವ ತ್ರಿವೇಣಿ, ವಿಜಯನಗರದಲ್ಲಿರುವ ವೀರೇಶ್, ಪ್ರಸನ್ನ, ವೀರಭದ್ರೇಶ್ವರ, ಅಂಜನ್ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.
ಮಲ್ಟಿಪ್ಲೆಕ್ಸ್‌ಗಳನ್ನು ಹೊರಪಡಿಸಿ, ಕೇವಲ ಸಿಂಗಲ್ ಸ್ಕ್ರೀನ್‌ನಲ್ಲಿಯೇ 130ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಆಸ್ಟ್ರಿಯಾ, ಬೆಲ್ಜಿಯಂ, ಡೆನ್ಮಾರ್ಕ್, ಫ್ರಾನ್ಸ್, ಜರ್ಮನಿ, ಇಟಲಿ, ಲಕ್ಸೆಂಬರ್ಗ್, ನೆದರ್‌ಲ್ಯಾಂಡ್, ನಾರ್ವೆ, ಪೊಲ್ಯಾಂಡ್ ಹಾಗೂ ಸ್ವೀಡನ್‌ನಲ್ಲಿ ಜೇಮ್ಸ್‌ ಬಿಡುಗಡೆಯಾಗಲಿದೆ.

ಯುರೋಪ್‌ ಒಂದರಲ್ಲೇ ಸಮಾರು 33 ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

See also  ಮೂರೇ ದಿನದಲ್ಲಿ 20 ಕೋಟಿ ರೂ. ಬಾಚಿಕೊಂಡ ಶ್ರೀಮುರುಳಿ ಅಭಿನಯದ ಮದಗಜ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು