News Kannada
Tuesday, November 29 2022

ಸಾಂಡಲ್ ವುಡ್

ಉಪೇಂದ್ರ ನಟನೆಯ ‘ಹೋಮ್ ಮಿನಿಸ್ಟರ್’ ಚಿತ್ರದ ಟ್ರೈಲರ್ ಬಿಡುಗಡೆ - 1 min read

Photo Credit :

ಸುಜಯ್ ಕೆ ಶ್ರೀಹರಿ ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಬಹುನಿರೀಕ್ಷಿತ ‘ಹೋಮ್ ಮಿನಿಸ್ಟರ್’ ಚಿತ್ರದ ಟ್ರೈಲರ್ ಅನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡುತ್ತಿದ್ದು, ಟ್ರೈಲರ್ ವೀಕ್ಷಿಸಲು ಉಪ್ಪಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಕೈಯಿಂದ ಈ ಟ್ರೈಲರ್ ಲಾಂಚ್ ಮಾಡಿಸಲಿದ್ದಾರೆ.

ಎಸ್ ಪೂರ್ಣಚಂದ್ರ ನಾಯ್ಡು ಹಾಗೂ ಶ್ರೀಕಾಂತ್ ನಿರ್ಮಾಣದ ಈ ಚಿತ್ರದಲ್ಲಿ ವೇದಿಕಾ ತಾನ್ಯಾ ಹೋಪ್‌, ಸಾಧುಕೋಕಿಲ, ಅವಿನಾಶ್, ಶ್ರೀಹರಿ ಸೇರಿದಂತೆ ಮೊದಲಾದ ಕಲಾವಿದರು ಬಣ್ಣಹಚ್ಚಿದ್ದಾರೆ ಏಪ್ರಿಲ್ 1ರಂದು ಈ ಸಿನಿಮಾ ರಾಜ್ಯಾದ್ಯಂತ ತೆರೆಮೇಲೆ ಬರಲಿದೆ.

See also  ನನ್ನ ನಿರ್ದೇಶನದಲ್ಲಿ ಸಿನಿಮಾಗಳು ಬರಲಿವೆ ಸಂದರ್ಭ ಸರಿಯಾಗಬೇಕು ಅಷ್ಟೇ-ರಿಯಲ್ ಸ್ಟಾರ್ ಉಪೇಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು