News Kannada
Friday, September 30 2022

ಸಾಂಡಲ್ ವುಡ್

ಕೆಜಿಎಫ್​ ಚಾಫ್ಟರ್ 2 : ಹಿಂದಿಯಲ್ಲಿ ಹೆಚ್ಚು ಹಣ ಗಳಿಸಿದ 2ನೇ ಚಿತ್ರ! - 1 min read

Photo Credit :

ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ನಿರ್ಮಾಣ ಮಾಡುತ್ತಿರುವ ರಾಕಿಂಗ್ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಾಫ್ಟರ್ 2 ಇದೀಗ ಹಿಂದಿಯಲ್ಲಿ ಮತ್ತೊಂದು ಸಾಧನೆ ಮಾಡಿದೆ.

ಹಿಂದಿ ಅವತರಣಿಕೆಯಲ್ಲಿ ಅತಿ ಹೆಚ್ಚು ಹಣ ಗಳಿಕೆ ಮಾಡಿರುವ ಎರಡನೇ ಚಿತ್ರವಾಗಿ ಹೊರಹೊಮ್ಮಿದೆ. ಈ ಮೂಲಕ ಅಮೀರ್ ಖಾನ್ ನಟನೆಯ ‘ದಂಗಲ್​’ ಸಿನಿಮಾ ರೆಕಾರ್ಡ್ ಬ್ರೇಕ್ ಮಾಡಿದೆ.

ಹಿಂದಿ ಅವತರಣಿಕೆಯಲ್ಲಿ ಪ್ರಭಾಸ್ ನಟನೆಯ ಬಾಹುಬಲಿ 2 ಚಿತ್ರ 510.99 ಕೋಟಿ ರೂ. ಗಳಿಕೆ ಮಾಡಿದ್ದು, ದಂಗಲ್​ 387.38 ಕೋಟಿ ರೂ. ಗಳಿಸಿತ್ತು. ಆದರೆ, ಇದೀಗ ಕೆಜಿಎಫ್​ ಚಾಪ್ಟರ್ 2, 391.65 ಕೋಟಿ ರೂ.ಗಳಿಕೆ ಮಾಡುವ ಮೂಲಕ ದಂಗಲ್​ ರೆಕಾರ್ಡ್​ ಧೂಳಿಪಟ ಮಾಡಿದೆ.

ಉಳಿದಂತೆ ಹಿಂದಿಯಲ್ಲಿ ಸಲ್ಮಾನ್ ಖಾನ್ ನಟನೆಯ ಟೈಗರ್​ ಜಿಂದಾ ಹೈ 339.16 ಕೋಟಿ, ಅಮೀರ್ ಖಾನ್ ನಟನೆಯ ಪಿಕೆ 340.8 ಕೋಟಿ, ರಣಬೀರ್ ಕಪೂರ್​ ನಟನೆಯ ಸಂಜು 342.53 ಕೋಟಿ ರೂಗಳಿಕೆ ಮಾಡಿವೆ.

ಪ್ರಪಂಚದಾದ್ಯಂತ ಅಮೀರ್ ಖಾನ್ ನಟನೆಯ ದಂಗಲ್​ 2024 ಕೋಟಿ ರೂ. ಗಳಿಕೆ ಮಾಡಿ ಮೊದಲ ಸ್ಥಾನದಲ್ಲಿದ್ದು, ಪ್ರಭಾಸ್ ನಟನೆಯ ಬಾಹುಬಲಿ-2, 1,810 ಕೋಟಿ ರೂ. ಹಾಗೂ ಯಶ್ ನಟನೆಯ ಕೆಜಿಎಫ್​ ಚಾಪ್ಟರ್-2 ಇಲ್ಲಿಯವರೆಗೆ 1,056 ಕೋಟಿ ರೂ. ಗಳಿಕೆ ಮಾಡಿದೆ.

See also  ಕೆಜಿಎಫ್ ಚಾಪ್ಟರ್ 2 ಟ್ರೈಲರ್: 24 ಗಂಟೆಗಳಲ್ಲಿ 109 ಮಿಲಿಯನ್ ಗೂ ಹೆಚ್ಚು ವೀಕ್ಷಣೆ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು