News Kannada
Friday, October 07 2022

ಸಾಂಡಲ್ ವುಡ್

ಬೆಂಗಳೂರು: ಪುನೀತ್ ರಾಜ್‌ಕುಮಾರ್ ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದ ನಟಿ ತ್ರಿಶಾ  - 1 min read

Trisha says she misses Puneeth Rajkumar 
Photo Credit : Facebook

ಬೆಂಗಳೂರು: ಖ್ಯಾತ ನಟಿ ತ್ರಿಶಾ  ಸೇರಿದಂತೆ ಹಲವು ಸ್ಟಾರ್‌ಗಳು ನಟಿಸಿರುವ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾದ ಪ್ರಚಾರಕ್ಕಾಗಿ ಸೆ.23ರಂದು ಚಿತ್ರತಂಡ  ಬೆಂಗಳೂರಿಗೆ ಆಗಮಿಸಿತ್ತು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ತ್ರಿಶಾ, ಪುನೀತ್ ರಾಜ್‌ಕುಮಾರ್ ಅವರನ್ನು ನೆನೆದು, ನಾನು ಪುನೀತ್ ರಾಜ್‌ಕುಮಾರ್ ಅವರನ್ನು ಬಹಳ ಮಿಸ್ ಮಾಡಿಕೊಳ್ಳುತ್ತೇನೆ” ಎಂದಿದ್ದಾರೆ. ”ನಾನು ಈ ಹಿಂದೆ ‘ಪವರ್’ ಸಿನಿಮಾದ ಚಿತ್ರೀಕರಣಕ್ಕಾಗಿ ಬೆಂಗಳೂರಿಗೆ ಬಂದಿದ್ದೆ ಎಂದರು. ಈಗಲೂ ನಾನು ಪುನೀತ್ ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನನ್ನ ಹೃದಯ ಒಡೆದಿದೆ. ಅವರ ನೆನಪು ಸದಾ ನನ್ನೊಂದಿಗೆ ಹಾಗೆಯೇ ಉಳಿಯಲಿದೆ” ಎಂದರು.

ನಾನು ಸಣ್ಣವಳ್ಳಿದ್ದಾಗ ಸಾಕಷ್ಟು ಸಮಯವನ್ನು ಬೆಂಗಳೂರಿನಲ್ಲಿ ಕಳೆದಿದ್ದೇನೆ. ಇದು ನನಗೆ ಎರಡನೇ ಮನೆ ಇದ್ದಂತೆ ಎಂದಿದ್ದಾರೆ.

‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ಬಗ್ಗೆ ಮಾತನಾಡಿದ ತ್ರಿಶಾ, ಸಿನಿಮಾ ಚೆನ್ನಾಗಿ ಬಂದಿದೆ. ನಮಗೆಲ್ಲರಿಗೂ ಈ ಸಿನಿಮಾದ ಮೇಲೆ ನಂಬಿಕೆ ಇದೆ. ದಯವಿಟ್ಟು ನೀವುಗಳು ಸಹ ಸಿನಿಮಾವನ್ನು ನೋಡಿ ಆನಂದಿಸಿ” ಎಂದು ಮನವಿ ಮಾಡಿದರು.

See also  ಕಿಚ್ಚನ ಫ್ಯಾನ್ಸ್ ಗೆ ಸಿಹಿಸುದ್ದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು