News Kannada
Sunday, June 04 2023
ಸಾಂಡಲ್ ವುಡ್

ಶೀಘ್ರದಲ್ಲೇ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ನಟ ರವಿಚಂದ್ರನ್

Crazy Star Ravichandran’s new movie announced
Photo Credit : News Kannada

ಬೆಂಗಳೂರು: ನಟ ರವಿಚಂದ್ರನ್ ಶೀಘ್ರದಲ್ಲೇ ಲೀಗಲ್ ಥ್ರಿಲ್ಲರ್ ಶೈಲಿಯ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ‘ಆಕ್ಸಿಡೆಂಟ್’, ‘ಲಾಸ್ಟ್ ಬಸ್’, ‘ಅಮೃತ್ ಅಪಾರ್ಟ್ಮೆಂಟ್’ ಮುಂತಾದ ಚಿತ್ರಗಳನ್ನು ನಿರ್ಮಿಸಿದ ಗುರುರಾಜ್ ಕುಲಕರ್ಣಿ (ನಾಡಗೌಡ) ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

‘ಜಿ 9 ಕಮ್ಯುನಿಕೇಷನ್ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್’ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಲಾಗುತ್ತಿದೆ.

ಇನ್ನೂ ಹೆಸರಿಡದ ಈ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದ್ದು, ಗುರುರಾಜ್ ಕುಲಕರ್ಣಿ ಅವರೇ ಕಥೆ ಬರೆದು, ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಎಸ್.ರಮೇಶ್ ಸಂಭಾಷಣೆ ಬರೆದಿದ್ದಾರೆ.

ಅನೂಪ್ ಸೀಳಿನ್ ಸಂಗೀತ, ಶಿವ ಬಿ.ಕೆ.ಕುಮಾರ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು ಸಂಕಲನ ಈ ಚಿತ್ರಕ್ಕಿದೆ.

See also  ಚೆನ್ನೈ: ಖ್ಯಾತ ಗಾಯಕಿ ವಾಣಿ ಜಯರಾಮ್ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು