ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದು, ರಾಜ್ಯದ ರಸ್ತೆಗಳ ದುಸ್ಥಿತಿಯ ಬಗ್ಗೆ ಕನಿಷ್ಠ ತಿಳಿದುಕೊಳ್ಳಲಿದ್ದಾರೆ ಎಂದು ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ...
Know Moreಇವತ್ತು ಜಗದೀಶ್ ಶೆಟ್ಟರ್ ಪರ ಮತಯಾಚನೆ ಮಾಡಿದ್ದು ಖುಷಿ ತಂದಿದೆ.ರೋಡ್‌ಶೋ ವೇಳೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ನಾನೂ ಪ್ರಚಾರಕ್ಕೆ ಬಂದಿರುವ ಬಗ್ಗೆ ಟ್ರೋಲ್ ಮಾಡುವವರ ಬಗ್ಗೆ ನಾ ಏನೂ ಮಾತನಾಡಲ್ಲ.ಯಾತಕ್ಕೆ ಟ್ರೋಲ್ ಮಾಡಬೇಕು, ಟ್ರೋಲ್...
Know Moreನನಗೆ ಸೂಕ್ತ ವರನನ್ನು ಹುಡುಕಿ ಕೊಡಿ. ನನಗೂ ಹುಡುಕಿ… ಹುಡುಕಿ ಸಾಕಾಗಿದೆ ಎಂದು ನಟಿ ರಮ್ಯಾ ಹೇಳಿದ್ದಾರೆ. ಅಭಿಮಾನಿಗಳು ಮಂಡ್ಯ ಚುನಾವಣಾ ಪ್ರಚಾರದ ವೇಳೆ ಕೇಳಿದ ಪ್ರಶ್ನೆಗೆ ರಮ್ಯಾ ಮೇಲಿನಂತೆ...
Know Moreನಟ ರಮೇಶ್ ಅರವಿಂದ ರಾಜಕೀಯದ ಕುರಿತು ಮಾತನಾಡಿದ್ದು, ತಾವೆಂದು ರಾಜಕೀಯ ಕ್ಷೇತ್ರಕ್ಕೆ ಹೋಗುವುದಿಲ್ಲ. ನನಗೆ ಅದು ಹಿಡಿಸುವುದಿಲ್ಲ ಎಂದಿದ್ದಾರೆ. ನನಗೆ ಪ್ರಚಾರಕ್ಕೆ ಬನ್ನಿ ಅಂತ ಹಲವು ಪಕ್ಷದವರು ಕರೆದಿದ್ದರು. ಆದರೆ, ಹೋಗಲಿಲ್ಲ. ನಾನು ರಾಜಕೀಯಕ್ಕೆ...
Know Moreವರುಣಾ ವಿಧಾನಸಭಾ ಕ್ಷೇತ್ರದ ಕೆಂಪಿಸಿದ್ದನಹುಂಡಿ ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಪರ ಭರ್ಜರಿ ಚುನಾವಣಾ ಪ್ರಚಾರ...
Know Moreಬೈಂದೂರು ವಿಧಾನಸಭೆ ಕ್ಷೇತ್ರದ ಗಂಗೊಳ್ಳಿಯಲ್ಲಿ,ಕೊಲ್ಲೂರು, ಚಿತ್ತೂರು ಸೇರಿದಂತೆ ನಾನಾ ಕಡೆಗಳಲ್ಲಿ ಕನ್ನಡ ಚಿತ್ರನಟ ಪ್ರಮೋದ್ ಶೆಟ್ಟಿ ಮತ್ತು ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ಅವರು ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಪರವಾಗಿ...
Know Moreಸತ್ಯ ಘಟನೆ ಆಧಾರಿತ ಸಿನಿಮಾಗಳನ್ನು ಬ್ಯಾನ್ ಮಾಡಬೇಕು ಎಂಬುದು ಎಷ್ಟು ಸರಿ. ಇತಿಹಾಸ ಜನರಿಗೆ ಗೊತ್ತಾಗಲೇಬೇಕು ಎಂದು ಚಿತ್ರನಟಿ, ಬಿಜೆಪಿ ನಾಯಕಿ ತಾರಾ...
Know More8 ರಂದು ಪುತ್ತೂರು ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ರೋಡ್ ಶೋ ನಡೆಯಲಿದ್ದು ಕಾರ್ಯಕ್ರಮದಲ್ಲಿ ಚಿತ್ರ ನಟಿ ರಮ್ಯಾ ರವರು...
Know Moreಶಿವರಾಜ್ಕುಮಾರ್ ಪತ್ನಿ ಗೀತಾ ಶಿವರಾಜ್ಕುಮಾರ್ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಶಿವಣ್ಣಕೂಡ ಚುನಾವಣಾ ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆ. ಆದರೆ, ಅವರಿಗೆ ರಾಜಕೀಯ ಸೇರುವ ಯಾವುದೇ ಆಲೋಚನೆ...
Know Moreಕಿರುತೆರೆ ನಿರ್ದೇಶಕ ವಿನು ಬಳಂಜ “ಬೇರ’ ಎಂಬ ಚಿತ್ರ ನಿರ್ದೇಶಿಸಿದ್ದಾರೆ. “ಎಸ್.ಎಲ್.ವಿ ಕಲರ್ಸ್’ ಲಾಂಛನದಲ್ಲಿ ದಿವಾಕರ ದಾಸ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್...
Know Moreಕರಾವಳಿ ಮೂಲದ ಶಿಲ್ಪಾ ಶೆಟ್ಟಿ ಮುಂಬೈನಲ್ಲಿ ನೆಲೆಯಾಗಿದ್ದರೂ ತವರಿನ ನಂಟು ಬಿಟ್ಟವರಲ್ಲ. ಶಿಲ್ಪಾ ಇತ್ತೀಚೆಗಷ್ಟೇ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ಪೂಜೆ...
Know Moreನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಇಂದು(ಏಪ್ರಿಲ್ 29) ಕಾಂಗ್ರೆಸ್ ಪಕ್ಷಕ್ಕೆ...
Know Moreನಟಿ, ರಾಜಕಾರಣಿ ರಮ್ಯಾ ಚಿತ್ರರಂಗಕ್ಕೆ ಕಾಲಿಟ್ಟು 2 ದಶಕ ಕಳೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿರುವ ನಟಿ ರಮ್ಯಾ, ಸದಾವಕಾಶ ಕೊಟ್ಟ ದೊಡ್ಮನೆ ಹಾಗೂ ತಮ್ಮ ಮೊದಲ ಸಿನಿಮಾದ ನಾಯಕರಾದ ಪುನೀತ್...
Know Moreಕನ್ನಡ ನಟ, ಹಿಂದುತ್ವ ವಿರೋಧಿ ಹೋರಾಟಗಾರ ಚೇತನ್ ಕುಮಾರ್ ಅಹಿಂಸಾ ಅವರ ಸಾಗರೋತ್ತರ ಪೌರತ್ವ (ಒಸಿಐ) ಸ್ಥಾನಮಾನವನ್ನು ರದ್ದುಗೊಳಿಸುವ ಕುರಿತು ಕೇಂದ್ರ ಸರ್ಕಾರ ಈ ಹಿಂದೆ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಸೋಮವಾರ ತಾತ್ಕಾಲಿಕ...
Know Moreಡಾ.ರಾಜ್ ಕುಮಾರ್ ಅವರು ಪೌರಾಣಿಕ, ಸಾಮಾಜಿಕ, ಹಾಡುಗಾರಿಕೆ ಹೀಗೆ ಚಿತ್ರರಂಗದ ವಿವಿಧ ಕೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದರು. 200 ಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳಲ್ಲಿ ಅಭಿನಯಿಸಿ, ಪದ್ಮಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ,...
Know MoreGet latest news karnataka updates on your email.