News Karnataka Kannada
Tuesday, April 23 2024
Cricket
ಸಾಂಡಲ್ ವುಡ್

ಬೆಂಗಳೂರಿನಲ್ಲಿ ಫಿಲ್ಮ್‌ ಸಿಟಿ ನಿರ್ಮಿಸುವಂತೆ ರಿಷಭ್‌ ಶೆಟ್ಟಿ ಮನವಿ

Actor Rishab Shetty honoured with Dadasaheb Phalke Award
Photo Credit : News Kannada

ಚೆನ್ನೈ: ನಟ-ನಿರ್ದೇಶಕ-ಲೇಖಕ-ನಿರ್ಮಾಪಕ ರಿಷಬ್ ಶೆಟ್ಟಿ ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಿಸುವಂತೆ ಮನವಿ ಮಾಡಿದ್ದಾರೆ. ಕೇಂದ್ರ ಪ್ರಸಾರ ಮತ್ತು ಮಾಹಿತಿ ಸಚಿವಾಲಯವು ಆಯೋಜಿಸಿದ 9 ನೇ ಸೇವಾ ಸುಶಾಸನ್ ಗರೀಬ್ ಕಲ್ಯಾಣ್ ರಾಷ್ಟ್ರೀಯ ಸಮಾವೇಶಕ್ಕೆ ಪ್ಯಾನಲಿಸ್ಟ್ ಆಗಿ ರಿಷಬ್ ಅವರನ್ನು ಆಹ್ವಾನಿಸಲಾಗಿತ್ತು. ಈ ವೇಳೆ ಹೀಗೆ ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರೇಕ್ಷಕರನ್ನು ಸಮರ್ಥವಾಗಿ ತಲುಪುವುದು ಒಂದು ಸವಾಲಿನ ವಿಷಯ. ನಮಗೆ ಸರ್ಕಾರದಿಂದ ಬೆಂಬಲ ದೊರೆಯುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ಸ್ಥಾಪಿಸುವುದು ಅಗತ್ಯ ಎಂದರು.

ಘಟಿಕೋತ್ಸವದಲ್ಲಿ, ಓಯೋ ರೂಮ್ಸ್ ಸಂಸ್ಥಾಪಕ ಮತ್ತು ಸಿಇಒ ರಿತೇಶ್ ಅಗರ್ವಾಲ್, ಸಂಗೀತಗಾರ ಅಮಾನ್ ಅಲಿ ಬಂಗಾಶ್, ಮಾಜಿ ಹಾಕಿ ಆಟಗಾರ ವೀರೇನ್ ರಸ್ಕ್ವಿನ್ಹಾ, ಸಿಎಎಕ್ಸ್‌ಪರ್ಟ್ ಸಹ-ಸಂಸ್ಥಾಪಕ ಯಶೋಧರ ಬಜೋರಿಯಾ ಮತ್ತು ಬಾಕ್ಸರ್ ಅಖಿಲ್ ಕುಮಾರ್ ಗರೀಬ್‌ ಕಲ್ಯಾಣ್‌ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ರಿಷಬ್ ಈಗ “ಕಾಂತಾರ 2” ನಲ್ಲಿ ಕೆಲಸ ಮಾಡುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು