News Kannada
Thursday, September 28 2023
ಮನರಂಜನೆ

ನಟ ವಿಷ್ಣುವರ್ಧನ್ ಬರ್ತ್​ಡೇಗೆ ಕಾಮನ್ ಡಿಪಿ ಅನಾವರಣ ಮಾಡಿದ ಕಿಚ್ಚ

kichha sudeep
Photo Credit : News Kannada

ನಟ ವಿಷ್ಣುವರ್ಧನ್ ಅವರಿಗೆ ಇಂದು (ಸೆ.18) ಜನ್ಮದಿನ. ಅವರು ಇಂದು ನಮ್ಮೊಂದಿಗೆ ಇಲ್ಲ ಎಂಬ ನೋವಿನ ಮಧ್ಯೆಯೂ ಅವರ ಅಭಿಮಾನಿಗಳು ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಹಲವು ರೀತಿಯಲ್ಲಿ ಸಾಮಾಜಿಕ ಕೆಲಸ ಮಾಡಲಾಗುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ವಿಷ್ಣುವರ್ಧನ್ ಅವರನ್ನು ನೆನಪಿಸಿಕೊಳ್ಳಲಾಗುತ್ತಿದೆ. ಈ ಮಧ್ಯೆ ಕಿಚ್ಚ ಸುದೀಪ್ ಅವರು ವಿಷ್ಣು ಅವರ ‘ಕಾಮನ್ ಡಿಪಿ’ ಬಿಡುಗಡೆ’ ಮಾಡಿದ್ದಾರೆ. ಸದ್ಯ ಎಲ್ಲರೂ ಈ ಫೋಟೋನ ಪ್ರಾಫೈಲ್ ಪಿಕ್ಚರ್​ಗೆ ಹಾಕಿಕೊಂಡು ಸಂಭ್ರಮಿಸುತ್ತಿದ್ದಾರೆ.

ವಿಷ್ಣುವರ್ಧನ್ ಅವರಿಗೆ ಸಾಹಸ ಸಿಂಹ ಎಂಬ ಬಿರುದು ಇದೆ. ಈ ಕಾರಣದಿಂದ ಅದೇ ಥೀಮ್​ನಲ್ಲಿ ಕಾಮನ್ ಡಿಪಿ ಸಿದ್ಧಪಡಿಸಲಾಗಿದೆ. ಸಿಂಹದ ಮುಖ ಇರುವ ಆಸನದ ಮೇಲೆ ವಿಷ್ಣು ಕುಳಿತಿದ್ದಾರೆ. ಅವರ ಅಭಿಮಾನಿಗಳು ಜನರಿದ್ದಾರೆ. ‘ಹ್ಯಾಪಿ ಬರ್ತ್​ಡೇ ಯಜಮಾನ್ರೆ’ ಎಂದು ಕೆಳ ಭಾಗದಲ್ಲಿ ಬರೆಯಲಾಗಿದೆ. ಸುದೀಪ್ ಅವರು ಇದನ್ನು ಅನಾವರಣ ಮಾಡಿ ವಿಷ್ಣುವರ್ಧನ್ ಅವರಿಗೆ ಬರ್ತ್​ಡೇ ಶುಭಾಶಯ ತಿಳಿಸಿದ್ದಾರೆ.

See also  ಪುನೀತ್ ರಾಜ್​ಕುಮಾರ್ ಅಭಿನಯದ ಜೇಮ್ಸ್’ ಚಿತ್ರದ ‘ಟ್ರೇಡ್​ಮಾರ್ಕ್’ ಹಾಡು ರಿಲೀಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು