News Kannada
Sunday, October 02 2022

ಹೊರನಾಡ ಕನ್ನಡಿಗರು

ಮುಂಬೈಯಲ್ಲಿ ರೈಲಿಗೆ ಸಿಲುಕಿ ಕಡಬ ಮೂಲದ ವ್ಯಕ್ತಿ ಮೃತ್ಯು - 1 min read

Photo Credit :

ಮುಂಬೈಯಲ್ಲಿ ರೈಲಿಗೆ ಸಿಲುಕಿ ಕಡಬ ಮೂಲದ ವ್ಯಕ್ತಿ ಮೃತ್ಯು

ಕಡಬ: ಇಲ್ಲಿನ ವ್ಯಕ್ತಿಯೊಬ್ಬರು ಮುಂಬೈನಲ್ಲಿ ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಕಡಬ ತಾಲೂಕಿನ ಬಂಟ್ರ ಗ್ರಾಮದ ಮುಂಡ್ರಾಡಿ ನಿವಾಸಿ ಹರಿಪ್ರಸಾದ್ ಮೃತ ವ್ಯಕ್ತಿ.

ಮುಂಬೈನಲ್ಲಿ ಇಂಜಿನಿಯರ್ ಆಗಿದ್ದ ಹರಿಪ್ರಸಾದ್, ಹುಟ್ಟೂರಿಗೆ ಆಗಮಿಸುವವರಿದ್ದರು. ಆದರೆ ಪನ್ವೇಲ್ ಸಮೀಪದ ಪೇನ್ ಎಂಬಲ್ಲಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ

See also  ವಿಶ್ವ ಕನ್ನಡಿಗರ ಆತ್ಮೀಯರಾದ ಬಿ. ಜಿ. ಮೋಹನ್ ದಾಸ್ ಅಸ್ತಂಗತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

192
Shreyas Vittal

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು