News Kannada
Thursday, September 29 2022

ಹೊರನಾಡ ಕನ್ನಡಿಗರು

ರಿಯಾದ್: “ಸ್ನೇಹಕೂಟ-22” ಪೊಸ್ಟರ್ ಬಿಡುಗಡೆ ಕಾರ್ಯಕ್ರಮ - 1 min read

Riyadh: "Snehakoota-22" poster launch event
Photo Credit : News Kannada

ರಿಯಾದ್, ಸೆ.18: ಇಂಡಿಯಾ ಫ್ರೆಟರ್ನಿಟಿ ಫೋರಂ ವತಿಯಿಂದ ವರ್ಷಂಪ್ರತಿ ಹಮ್ಮಿಕೊಳ್ಳಲಾಗುತ್ತಿರುವ “ಫ್ರೆಟರ್ನಿಟಿಫೆಸ್ಟ್” ಅಂಗವಾಗಿ ಅನಿವಾಸಿ ಭಾರತೀಯರನ್ನು ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಒಂದು ಗೂಡಿಸುವ ನಿಟ್ಟಿನಲ್ಲಿ ಅಕ್ಟೋಬರ್20ರಂದು ರಿಯಾದಿನಲ್ಲಿ ನಡೆಯುವ “ಸ್ನೇಹಕೂಟ-22” ಕಾರ್ಯಕ್ರಮದ ಪೊಸ್ಟರ್ ಬಿಡುಗಡೆಯನ್ನು ಹಮ್ಮಿಕೊಳ್ಳಲಾಯಿತು.

ಫ್ರೆಟರ್ನಿಟಿಫೆಸ್ಟ್  ಹೆಸರಿನಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮವು ಸೌದಿ ಅರೇಬಿಯಾದ್ಯಂತ ನಡೆಸಲಾಗುತ್ತಿದೆ. ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಇಂಡಿಯಾ ಫ್ರೆಟರ್ನಿಟಿಫೋರಂ, ರಿಯಾದ್ನ ಕರ್ನಾಟಕ ಚಾಪ್ಟರ್ ಅಧ್ಯಕ್ಷರಾದ ತಾಜುದ್ದೀನ್ರವರು ಕಾರ್ಯಕ್ರಮದಲ್ಲಿ ಭಾಗವಹಿಸಲು ಎಲ್ಲಾ ಅನಿವಾಸಿ ಭಾರತೀಯರಿಗೆ ಆಹ್ವಾನ ನೀಡಿದರು.

ರಿಯಾದಿನ ಎಕ್ಸಿಟ್ -18ನಲ್ಲಿರುವ ಸಾ ಅದಾ ಇಸ್ತಿರಾಹ್ದಲ್ಲಿ ಅಕ್ಟೋಬರ್20ರಂದು ನಡೆಯಲಿರುವ ಕುಟುಂಬ ಸಮ್ಮಿಲನದಲ್ಲಿ ವಿವಿಧ ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳು, ಸಾರ್ವಜನಿಕ ಭಾಷಣ, ಕ್ರೀಡೆ, ರಸಪ್ರಶ್ನೆ ಮತ್ತು ಜನಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಡೆಯಲಿರುವುದು.

ಪತ್ರಿಕಾಗೋಷ್ಠಿಯಲ್ಲಿ ಇಂಡಿಯಾ ಫ್ರೆಟರ್ನಿಟಿ ಫೋರಂ, ರಿಯಾದ್  ಕರ್ನಾಟಕ ಚಾಪ್ಟರ್ ಪ್ರಧಾನ ಕಾರ್ಯದರ್ಶಿಯಾದ ಮುಹಮ್ಮದ್ನವೀದ್, ಕರ್ನಾಟಕ ಚಾಪ್ಟರ್ ರಾಜ್ಯ ಸಮಿತಿ ಸದಸ್ಯರಾದ ಸಾಬಿತ್ಹಸನ್, ಮುಹಮ್ಮದ್ಶರೀಫ್, ನಿಝಾಮುದ್ದೀನ್ ಉಪಸ್ಥಿತರಿದ್ದರು.

See also  ಕೀರ್ತಿಶೇಷ ಕಟೀಲುವಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 2.5 / 5. Vote count: 2

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

One thought on “ರಿಯಾದ್: “ಸ್ನೇಹಕೂಟ-22” ಪೊಸ್ಟರ್ ಬಿಡುಗಡೆ ಕಾರ್ಯಕ್ರಮ - 1 min read

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು