News Kannada
Tuesday, October 03 2023
ಹೊರನಾಡ ಕನ್ನಡಿಗರು

ಉಡುಪಿ: ಡಾ.ಸವಿತಾಗೆ ಅತ್ಯುತ್ತಮ ಸಂಶೋಧನಾ ಪ್ರಬಂಧ ಪ್ರಶಸ್ತಿ

Dr Savita wins best research essay award
Photo Credit : News Kannada

ಉಡುಪಿ: ಮಸ್ಕತ್‌ನ ಬ್ಯಾಂಕಿಂಗ್ ಮತ್ತು ಫೈನಾನ್ಶಿಯಲ್ ಸ್ಟಡೀಸ್ ವತಿಯಿಂದ ಸುಲ್ತಾನೇಟ್ ಆಫ್ ಓಮನ್‌ನಲ್ಲಿ ಇತ್ತೀಚೆಗೆ ಆಯೋಜಿಸಲಾದ ಡಿಜಿಟಲ್ ಯುಗದಲ್ಲಿ ಆರ್ಥಿಕ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು: ನವೀನ ಮಾದರಿಗಳು ಮತ್ತು ತಂತ್ರಗಳು ಎಂಬ ವಿಷಯದ ಕುರಿತ ಎರಡನೇ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಪ್ರೊಫೆಸರ್ ಡಾ.ಸವಿತಾ ಅತ್ಯುತ್ತಮ ಸಂಶೋ ಧನಾ ಪ್ರಬಂಧ ಪ್ರಶಸ್ತಿಯನ್ನು ಪಡೆದುಕೊಂಡರು.

See also  ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ತನಿಖೆಗೆ ಸುಪ್ರೀಂ ಕೋರ್ಟ್ ತಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು