ಉಡುಪಿ: ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಪ್ರಯುಕ್ತ ಚೆನ್ನೈನ ಶ್ರೀಪಲಿಮಾರು ಮಠದಲ್ಲಿ ಶ್ರೀನಿವಾಸ ದೇವರಿಗೆ ಹಾಗೂ ಶ್ರೀರಾಘವೇಂದ್ರ ಸ್ವಾಮಿಗಳಿಗೆ ಫಲ -ಪಂಚಾಮೃತ ಅಭಿಷೇಕವನ್ನು ವೈಭವದಿಂದ ನೆರವೇರಿಸಲಾಯಿತು. ಪಲಿಮಾರು ಮಠಾಧೀಶರಾದ ವಿದ್ಯಾಧೀಶತೀರ್ಥ ಶ್ರೀಪಾದರು ಪಂಚಾಮೃತ ಅಭಿಷೇಕ ಮಾಡಿದರು.
ಶ್ರೀನಿವಾಸ ದೇವರಿಗೆ, ರಾಘವೇಂದ್ರ ಸ್ವಾಮಿಗೆ ಫಲ -ಪಂಚಾಮೃತ ಅಭಿಷೇಕ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.