ಕೆಲ ಗಂಟೆಗಳಿಂದ ಕಾಣೆಯಾಗಿದ್ದ ಇಬ್ಬರು ಮಕ್ಕಳಿಬ್ಬರು ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ಇಲ್ಲಿನ ಎನ್ಟಪ್ ಹಿಲ್ನಲ್ಲಿ ನಡೆದಿದ್ದು, ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ...
Know Moreದೇಶದ ಪ್ರಮುಖ ಬ್ಯಾಂಕ್ಗಳಲ್ಲಿ ಒಂದಾದ ಐಸಿಐಸಿಐ ಬ್ಯಾಂಕ್ನ ಮೊಬೈಲ್ ಬ್ಯಾಂಕಿಗ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ಇದುವರೆಗು ಸುಮಾರು 17 ಸಾವಿರ ಗ್ರಾಹಕರ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಮಾಹಿತಿ ಬಹಿರಂಗವಾಗಿದೆ ಎಂಬ ಕುರಿತು ದೂರುಗಳು...
Know Moreನ್ಯೂಜರ್ಸಿಯ ‘NYU ಲ್ಯಾಂಗೋನ್ ಹೆಲ್ತ್’ನಲ್ಲಿ ಮೆಕಾನಿಕಲ್ ಹಾರ್ಟ್ ಪಂಪ್ ಮತ್ತು ಹಂದಿಯ ಕಿಡ್ನಿಯನ್ನು ಒಟ್ಟಿಗೆ ಕಸಿ ಮಾಡಿದ್ದಾರೆ.ಸಂಯೋಜಿತ ಹಾರ್ಟ್ ಪಂಪ್ ಮತ್ತು ಹಂದಿ ಮೂತ್ರಪಿಂಡವನ್ನು ಮನುಷ್ಯರಿಗೆ ಶಸ್ತ್ರ ಚಿಕಿತ್ಸೆ ಇದೇ ಮೊದಲ...
Know Moreದೇಶದ ಪ್ರಮುಖ ಬ್ಯಾಂಕ್ಗಳಲ್ಲಿ ಒಂದಾದ ಕೊಟಕ್ ಮಹೀಂದ್ರಾ ಬ್ಯಾಂಕ್ಗೆ ಆರ್ಬಿಐ ಶಾಕ್ ನೀಡಿದೆ. ನೂತನ ಗ್ರಾಹಕರಿಗೆ ಕ್ರೆಡಿಟ್ ಕಾರ್ಟ್ ವಿತರಣೆ ಮಾಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್ಲೈನ್, ಮೊಬೈಲ್ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸಬಾರದು ಎಂಬುದು...
Know Moreಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 6.46 ಕೋಟಿ ಮೌಲ್ಯದ ವಜ್ರ ಹಾಗೂ ಚಿನ್ನವನ್ನು ಕಸ್ಟಮ್ಸ್ ಇಲಾಖೆಯು ಮುಂಬೈ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು...
Know Moreಎಪ್ರಿಲ್ 16ರಂದು ಯುಎಇಯ ಇತಿಹಾಸದಲ್ಲೇ ಅತೀ ಹೆಚ್ಚಿನ ಮಳೆ ಸುರಿದು ಸೃಷ್ಟಿಯಾದ ನೆರೆಯಿಂದ ಶಾರ್ಜಾ ಮತ್ತು ದುಬೈನ ಹಲವು ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಗಿದ್ದು, ಜನರಿಗೆ ಊಟ, ನೀರು ಔಷಧಿಯ ಸಮಸ್ಯೆ...
Know Moreಮಹಿಳೆಯೊಬ್ಬಳು ಕೋಳಿ ಅಂಗಡಿಯಲ್ಲಿ ಮೊಟ್ಟೆ ಕದಿಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆ ಮುಂಬೈನಲ್ಲಿ...
Know Moreಡಾ. ಎಡ್ಮಂಡ್ ಫೆರ್ನಾಂಡಿಸ್, ಸಿಎಚ್ಡಿ ಗ್ರೂಪ್ನ ಸ್ಥಾಪಕರು ಮತ್ತು ಸಿಇಒ ಹಾಗೂ ಯೆನೆಪೋಯ (ವಿಶ್ವವಿದ್ಯಾಲಯ ಎಂದು ಪರಿಗಣಿಸಲಾಗಿದೆ) ಆರೋಗ್ಯ ಇಲಾಖೆಯ ಎಂಪಿಎಚ್ ಕಾರ್ಯಕ್ರಮದ ಮುಖ್ಯ ಸಂಯೋಜಕರು, ಯುಎಇ ಶಿಕ್ಷಣ ಸಚಿವಾಲಯದ ಶೈಕ್ಷಣಿಕ ಮಾನ್ಯತಾ ಆಯೋಗದ...
Know Moreಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಟ್ವೆಂಟಿ-20 ವಿಶ್ವಕಪ್ 2024 ರ ಆಯ್ಕೆಯ ಬಗ್ಗೆ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರೊಂದಿಗೆ ವಿಶೇಷ ಮಾತುಕತೆ...
Know Moreಇತರರು ಚುನಾವಣೆಗೆ ನಿಲ್ಲುವ ಧೈರ್ಯ ಮಾಡಬಾರದು ಹಾಗೆ ಸಂಸದ ರಾಘವೇಂದ್ರರನ್ನ ಗೆಲ್ಲಿಸಿಕೊಡಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗದಲ್ಲಿ ಕರೆ ನೀಡಿದ್ದಾರೆ. ಈ ಕರೆ ಯಾರ ವಿರುಧ್ಧ ಎಂಬ ಚರ್ಚೆಗೆ...
Know Moreಕಚೇರಿಯ ಒಳಗಡೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ 28 ಸಿಬ್ಬಂದಿಯನ್ನು ಗೂಗಲ್ ಮನೆಗೆ ಕಳುಹಿಸಿದ ಘಟನೆ...
Know Moreಯುಗಾದಿ ಹಬ್ಬವು ಚೈತ್ರ ಮಾಸದಿಂದ ಶುರುವಾಗುವ ವರ್ಷದ ಪ್ರಾರಂಭವೆಂದು ಕರ್ನಾಟಕ ಜನರು ನಂಬಿದ್ದಾರೆ. ಪೋಲೆಂಡ್ ಕನ್ನಡಿಗರ ಸಂಘದವರು ಏಪ್ರಿಲ್ 14, ರಂದು ಯುಗಾದಿ ಹಬ್ಬವನ್ನು ವಿಜೃಂಭಣೆಯಿಂದ...
Know Moreಇನ್ನು ಮುಂದೆ ಐಪಿಎಲ್ ಪಂದ್ಯದ ದಿನದಂದು ಮೈದಾನದ ಫೋಟೋ ಹಂಚಿಕೊಳ್ಳುವಂತಿಲ್ಲ ಎಂದು ಬಿಬಿಸಿಸಿಐ ಫ್ರಾಂಚೈಸಿಗಳಿಗೆ ಖಡಕ್ ಸೂಚನೆ ನೀಡಿದೆ ಎನ್ನಲಾಗಿದೆ. ಇಂದು ನಡೆಯುವ 32ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು...
Know Moreಬಿಸು ಪರ್ಬವನ್ನು ಇಂದಿನ ಕಾಲದಲ್ಲಿ ದೇಶಾದ್ಯಂತ ಆಚರಿಸಲಾಗುತ್ತಿದೆ. ಇದು ಪ್ರಕೃತಿಯ ಆಚರಣೆ. ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ವಿವಿಧ ಹೆಸರಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬವು ತುಳು ನಾಡ ಸಂಸ್ಕ್ರುತಿಯನ್ನು ಉಳಿಸಿ ಬೆಳೆಸುವ...
Know Moreಲ್ಯಾಟಿನ್ ಅಮೆರಿಕದ ಬಡ ಸಮುದಾಯಗಳಲ್ಲಿ ಚಾಗಸ್ ರೋಗವು ಅತ್ಯಂತ ಅಸಮಾನವಾದ ಪರಿಣಾಮವನ್ನು ಹೊಂದಿದೆ ಆದರೆ ಇದು ಪ್ರಪಂಚದ ಇತರ ಭಾಗಗಳಲ್ಲಿ ಹೆಚ್ಚು...
Know MoreGet latest news karnataka updates on your email.