News Kannada
Sunday, December 10 2023
ಬೆಂಗಳೂರು

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ

gold main newsk 8481694004
Photo Credit :
ಬೆಂಗಳೂರು : ಕೆಲ ದಿನಗಳಿಂದ  ನಿರಂತರವಾಗಿ ಏರಿಕೆ ಕಾಣುತ್ತಲೇ ಬಂದಿದ್ದ ಚಿನ್ನದ ದರ, ಆಭರಣಪ್ರಿಯರಿಗೆ ನಿರಾಸೆ ಮೂಡಿಸಿತ್ತು. ಈ ವಾರ ಬಂಗಾರ ಪ್ರಿಯರು ಬೆಲೆ ಇಳಿಕೆಯ ನಿರೀಕ್ಷೆಯಲ್ಲಿದ್ದರು . ಇಂದು ಶನಿವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್‌) ಬಂಗಾರದ ಬೆಲೆ ₹4,670 ದಾಖಲಾಗಿದೆ.
ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು (ಶನಿವಾರ) ಬೆಳಗಿನ ವೇಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆಗೆ ₹43,850 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್‌) ಬೆಲೆ ₹47,840 ರೂಪಾಯಿ ದಾಖಲಾಗಿದೆ.
See also  ಪೋಲೀಸ್‌ ಅಧಿಕಾರಿಗಳ ಕಾರ್ಯ ವೈಖರಿಗೆ ಬೊಮ್ಮಾಯಿ ತರಾಟೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು