News Kannada
Monday, January 30 2023

ಕರ್ನಾಟಕ

ಸಿಎಂ ಸಿದ್ಧರಾಮಯ್ಯರಿಗೆ ಫೇಸ್’ಬುಕ್’ನಲ್ಲಿ ಕೊಲೆ ಬೆದರಿಕೆ!

Photo Credit :

ಸಿಎಂ ಸಿದ್ಧರಾಮಯ್ಯರಿಗೆ ಫೇಸ್'ಬುಕ್'ನಲ್ಲಿ ಕೊಲೆ ಬೆದರಿಕೆ!

ಚಿಕ್ಕಮಗಳೂರು: ಕೊಪ್ಪಳದ ಗಂಗಾವತಿ ತಾಲೂಕಿನ ಸುನೀಲ್ ರಾಯ್ಕರ್ ಎಂಬಾತ ಸಿಎಂ ಸಿದ್ಧರಾಮಯ್ಯರಿಗೆ ಫೇಸ್’ಬುಕ್’ನಲ್ಲಿ ಕೊಲೆ ಬೆದರಿಕೆಯೊಡ್ಡಿರುವ ವಿಚಾರ ಬೆಳಕಿಗೆ ಬಂದಿದೆ.

ಡಿಸೆಂಬರ್ 12 ರಂದು ಸಂಜೆ 6 ಗಂಟೆಗೆ ಫೇಸ್’ಬುಕ್ ಸ್ಟೇಟಸ್’ನ್ನು ಅಪ್’ಡೇಟ್ ಮಾಡಿದ್ದ ಸುನೀಲ್ ರಾಯ್ಕರ್ ‘ಲೇ ಮುಖ್ಯಮಂತ್ರಿ ನಮ್ಮ ಊರಿಗೆ ಬಂದ್ರೇ ನಿನ್ನನ್ನ ಕೊಂದೆ ಬಿಡತ್ತಾರೆಲೇ’ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಸಿಎಂ ಸಿದ್ಧರಾಮಯ್ಯರನ್ನು ಅವಾಚ್ಯ ಪದಗಳಿಂದ ನಿಂದಿಸಿದ ಇತರ ಪೋಸ್ಟ್’ಗಳನ್ನೂ ಅಪ್’ಡೇಟ್ ಮಾಡಿದ್ದಾನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಗಂಗಾವತಿ ನಗರ ಸಭೆ ಮಾಜಿ ಅಧ್ಯಕ್ಷ ನಿನ್ನೆ ಗಂಗಾವತಿ ನಗರ ಠಾಣೆಯಲ್ಲಿ ಸುನೀಲ್ ರಾಯ್ಕರ್ ವಿರುದ್ಧ ದೂರು ದಾಖಲಿಸಿದ್ದು, ಆರೋಪಿ ಸುನೀಲ್ ವಿರುದ್ಧ ಕೇಸ್ ದಾಖಲಿಸಲಾಗಿದೆ.

See also  ಕೋವಿಡ್ ವಿಶ್ವ ಎದುರಿಸುತ್ತಿರುವ ಮಹಾ ದುರಂತ: ಸಚಿವ ಇ.ಚಂದ್ರಶೇಖರನ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು