News Kannada
Tuesday, November 29 2022

ಕರ್ನಾಟಕ

ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪತ್ತೆ - 1 min read

Photo Credit :

ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪತ್ತೆ

ಕಾಸರಗೋಡು: ನಗರದ  ನಿರ್ಮಾಣ ಹಂತದಲ್ಲಿರುವ ಕಟ್ಟಡದೊಳಗೆ  ಮಂಗಳವಾರ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಜೀರ್ಣಾವಸ್ಥೆಯಲ್ಲಿ ಪತ್ತೆಯಾಗಿದೆ. ಸುಮಾರು 60 ವರ್ಷ ಪ್ರಾಯ ಅಂದಾಜಿಸಲಾಗಿದ್ದು,  ಐದು ದಿನದ ಹಿಂದೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

 ಪರಿಸರದಲ್ಲಿ  ದುರ್ವಾಸನೆ ಉಂಟಾದ ಹಿನ್ನಲೆಯಲ್ಲಿ ಸ್ಥಳೀಯರು ಸಂಶಯಗೊಂಡು ಸಮೀಪದ ಕಟ್ಟಡವನ್ನು ಪರಿಶೀಲಿಸಿದಾಗ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಆಗಮಿಸಿದ  ಕಾಸರಗೋಡು ಪೊಲೀಸರು  ಮಹಜರು ನಡೆಸಿದ್ದು, ಮರಣೋತ್ತರ  ಪರೀಕ್ಷೆಗಾಗಿ  ಮೃತದೇಹವನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.

 

See also  ಕಾಫಿ ಡೇ ಸಿದ್ದಾರ್ಥ್ ಇನ್ನು ನೆನಪು ಮಾತ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು