News Kannada
Friday, December 02 2022

ಕರ್ನಾಟಕ

ಚಿಕ್ಕಾಬಳ್ಳಾಪುರದಲ್ಲಿ ಹೀನ ಕೃತ್ಯ: 7ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ

Photo Credit :

ಚಿಕ್ಕಾಬಳ್ಳಾಪುರದಲ್ಲಿ ಹೀನ ಕೃತ್ಯ: 7ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ

ಚಿಕ್ಕಬಳ್ಳಾಪುರ: ಅಪ್ರಾಪ್ತ ವಯಸ್ಸಿನ 7ವರ್ಷದ ಬಾಲಕಿ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ವೆಸಗಿ ಕೊಲೆ ಮಾಡಿರುವ ಅಮಾನವೀಯ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ದ್ವಾರಪಲ್ಲಿ ಗ್ರಾಮದಲ್ಲಿ ನಡೆದಿದೆ.

ದ್ವಾರಪಲ್ಲಿ ಗ್ರಾಮದಲ್ಲಿ 7 ವರ್ಷದ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಮಗು. ಬಾಲಕಿಯನ್ನು ಯಾರೋ ದುಷ್ಕರ್ಮಿಗಳು ಗ್ರಾಮದ ಹೊರವಲಯದಲ್ಲಿ ಎಳೆದೊಯ್ದು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. 

ಮಗಳ ಸಾವಿನಿಂದಾಗಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

See also  ಶುಲ್ಕ ಪಾವತಿಸದಿದ್ದರೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ; ಸುರೇಶ್‌ ಕುಮಾರ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು