News Kannada
Sunday, November 27 2022

ಕರ್ನಾಟಕ

ರೈತ ಆತ್ಮಹತ್ಯೆ - 1 min read

Photo Credit :

ರೈತ ಆತ್ಮಹತ್ಯೆ

ಕಡೂರು: ಸಾಲದ ಬಾದೆ ತಾಳಲಾರದೆ ರೈತರೋರ್ವರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಮಲ್ಲೇಶ್ವರ ಗ್ರಾಮದ ಮಂಜುನಾಥ(26) ಎಂದು ಗುರುತಿಸಲಾಗಿದೆ. ಮೃತ ಮಂಜುನಾಥ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮತ್ತಿತರ ಸಂಘಗಳಲ್ಲಿ ಹಾಗೂ ಸ್ನೇಹಿತರಿಂದ ಒಟ್ಟು ರೂ. 50 ಸಾವಿರ ಕೈಸಾಲ ಮಾಡಿದ್ದಾರೆ.

ಸಕಾಲದಲ್ಲಿ ಬೆಳೆ ಸರಿಯಾಗಿ ಬಾರದೆ ಸಾಲ ಮರುಪಾವತಿ ಕಷ್ಟವಾಗಿದ್ದ ಮನನೊಂದು ಆತ್ಮಹತ್ಯೆ ಮಾಡಕೊಂಡಿರುವುದಾಗಿ ಮೃತನ ಕುಟುಂಬಸ್ಥರು ಪೊಲಿಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಮಲಯಾಳ ಕಡ್ಡಾಯ ವಿರೋಧಿಸಿ ಪ್ರತಿಭಟನೆ ಆರನೇ ದಿನಕ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು