News Kannada
Monday, October 03 2022

ಕರ್ನಾಟಕ

ದರೋಡೆ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಶರಣು - 1 min read

Photo Credit :

ದರೋಡೆ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಶರಣು

ಕಾಸರಗೋಡು: ವ್ಯಾಪಾರಿಯನ್ನು ಆಟೋ ರಿಕ್ಷಾದಲ್ಲಿ ಅಪಹರಿಸಿ ಹಣ ಮತ್ತು ಚಿನ್ನಾಭರಣ ದರೋಡೆ ನಡೆಸಿದ ಪ್ರಕರಣದ ಆರೋಪಿ ನ್ಯಾಯಾಲಯದಲ್ಲಿ ಶರಣಾಗಿದ್ದಾನೆ.

ತಳಂಗರೆ ಜಿದ್ದಾದ್ ನಗರದ ಮುಹಮ್ಮದ್ ರಾಶಿದ್(25) ಆರೋಪಿಯಾಗಿದ್ದು, ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಈ ಹಿಂದೆ ಕಾಸರಗೋಡು ನಗರ ಠಾಣಾ ಪೊಲೀಸರು ಬಂಧಿಸಿದ್ದರು. ಮಧೂರಿನ ಕೆ. ಸತೀಶ್ ಎಂಬವರನ್ನು ಅಪಹರಿಸಿ ದರೋಡೆ ನಡೆಸಿದ್ದರು.

ಜುಲೈ ನಾಲ್ಕರಂದು ಘಟನೆ ನಡೆದಿತ್ತು. ಆಟೋ ರಿಕ್ಷಾದಲ್ಲಿ ಬಂದ ತಂಡವು ಸತೀಶ್ ಅವರನ್ನು ಆಟೋ ರಿಕ್ಷಾದಲ್ಲಿ ಅಪಹರಿಸಿ ದರೋಡೆ ನಡೆಸಿತ್ತು. ನ್ಯಾಯಾಲಯಕ್ಕೆ ಶರಣಾದ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

See also  ಬೈಕಿಗೆ ಲಾರಿ ಡಿಕ್ಕಿ: ಗುಡ್ಡೆಹೊಸೂರಿನಲ್ಲಿ ಇಬ್ಬರ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು