News Kannada
Monday, September 26 2022

ಕರ್ನಾಟಕ

ಹೋರಿ ಬೆದರಿಸುವ ಸ್ಪರ್ಧೆ: ಹೋರಿ ತಿವಿದು ಒಬ್ಬ ಮೃತ್ಯು - 1 min read

Photo Credit :

ಹೋರಿ ಬೆದರಿಸುವ ಸ್ಪರ್ಧೆ: ಹೋರಿ ತಿವಿದು ಒಬ್ಬ ಮೃತ್ಯು

ಶಿವಮೊಗ್ಗ: ಇಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯನ್ನು ನೋಡಲು ಬಂದಿದ್ದ ವ್ಯಕ್ತಿಯೊಬ್ಬನ ಮೇಲೆ ಹೋರಿ ದಾಳಿ ಮಾಡಿ ತಿವಿದ ಪರಿಣಾಮ ಆತ ಮೃತಪಟ್ಟ ದುರ್ಘಟನೆ ಸೋಮವಾರ ನಡೆದಿದ್ದು, ನಿಷೇಧದ ಮಧ್ಯೆಯು ಹೋರಿ ಬೆದರಿಸುವ ಸ್ಪರ್ಧೆ ಆಚರಣೆ ಈಗ ವಿವಾದಕ್ಕೀಡಾಗಿದೆ.

ಸ್ಪರ್ಧೆಯನ್ನು ನೋಡಲು ಸಾವಿರಾರು ಮಂದಿ ನೆರೆದಿದ್ದರೆ, ನೂರಾರು ಹೋರಿಗಳು ಇದರಲ್ಲಿ ಭಾಗಿಯಾಗಿದ್ದವು. ಆದರೆ ಒಂದು ಹೋರಿ ಏಕಾಏಕಿ ವೀಕ್ಷಕರ ಸಾಲಿಗೆ ನುಗ್ಗಿ ಬಾಳೆಕೊಪ್ಪದ ಚಂದ್ರಶೇಖರ್(40) ಎಂಬವರನ್ನು ತಿವಿದಿದೆ.

ಹೋರಿ ಮರ್ಮಾಂಗಕ್ಕೆ ಗುದ್ದಿದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಚಂದ್ರಶೇಖರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

See also  ಹುಣಸೂರಲ್ಲಿ ನಕಲಿ ಚಿನ್ನ ತೋರಿಸಿ ವಂಚಿಸುತ್ತಿದ್ದರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು