News Kannada
Monday, October 03 2022

ಕರ್ನಾಟಕ

ರಾಮನಗರದಲ್ಲಿ ಭೀಕರ ಅಪಘಾತ: ಸ್ಕೂಲ್ ಬಸ್ ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸಾವು - 1 min read

Photo Credit :

ರಾಮನಗರದಲ್ಲಿ ಭೀಕರ ಅಪಘಾತ: ಸ್ಕೂಲ್ ಬಸ್ ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸಾವು

ರಾಮನಗರ: ಸ್ಕೂಲ್ ಬಸ್ ಚಾಲಕ ತನ್ನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಗೆ ಹೊಡೆದು ನಂತರ ಮರಕ್ಕೆ ಗುದ್ದಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಡೆದಿದೆ.

ಈ ಭೀಕರ ಅಪಘಾತ ಕನಕಪುರ ತಾಲ್ಲೂಕಿನ ದೊಡ್ಡಮರಳವಾಡಿ ಸಮೀಪದ ಅನ್ನಪೂರ್ಣೇಶ್ವರಿ ಆಶ್ರಮದ ಬಳಿ ನಡೆದಿದೆ. ಈ ಘಟನೆಯಲ್ಲಿ ಗುರುಕುಲ ಶಾಲೆಯ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಮರಳವಾಡಿ ಕಡೆಗೆ ಬರುತ್ತಿದ್ದ ಕನಕಪುರ-ತೇರುಬೀದಿ ಮಾರ್ಗದ ಬಸ್ ಗೆ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದ ಸ್ಕೂಲ್ ಬಸ್ ನ ಛಾವಣಿ ಕಿತ್ತು ಹೋಗಿ, ಬಳಿಕ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ನಾಲ್ಕು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ಸಂಬಂಧ ಹಾರೋಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

See also  23ರಂದು 2ನೇ ಹಂತದ ಚುನಾವಣೆ: ಇಂದು ಬಹಿರಂಗ ಪ್ರಚಾರ ಅಂತ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು