News Kannada
Saturday, October 01 2022

ಕರ್ನಾಟಕ

ಆಸ್ತಿಗಾಗಿ ಹೊತ್ತು ಹೆತ್ತ ಮಗನನ್ನೇ ಕೊಂದು ಬಿಟ್ಳ ತಾಯಿ? - 1 min read

Photo Credit :

ಆಸ್ತಿಗಾಗಿ ಹೊತ್ತು ಹೆತ್ತ ಮಗನನ್ನೇ ಕೊಂದು ಬಿಟ್ಳ ತಾಯಿ?

ಹುಬ್ಬಳ್ಳಿ: ತಾಯಿಯೊಬ್ಬಳು ಆಸ್ತಿಗಾಗಿ ತಾನು ಹೆತ್ತ ಮಗನನ್ನೇ ಸಾಯಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಇಲ್ಲಿನ ಅರಳಿಕಟ್ಟೆ ಕಾಲೋನಿಯ 30 ವರ್ಷದ ಇಮ್ರಾನ್ ನೂರ್ ಅಹ್ಮದ್ ಕೊಲೆಯಾದ ದುರ್ದೈವಿ. ತಾಯಿ ಮೌಸಂಬಿ ಹಾಗೂ ಈತನ ಸಂಬಂಧಿಕರು ಆಸ್ತಿ ವಿಚಾರದಲ್ಲಿ ಪಾಲು ಕೇಳಿದಕ್ಕೆ ಇಮ್ರಾನ್ ನನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಇಮ್ರಾನ್ ಅವರ ಪತ್ನಿಯ ಸಂಬಂಧಿಕರು ಆರೋಪಿಸಿದ್ದಾರೆ.

ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ. ಇಮ್ರಾನ್ ನನ್ನು ಮನೆಯಲ್ಲಿಯೇ ಕತ್ತು ಹಿಸುಕಿ ಕೊಲೆ ಮಾಡಿ ನಂತರ ಸಹಜ ಸಾವು ಎಂದು ಬಿಂಬಿಸಲಾಗಿತ್ತು ಎಂದು ಮೃತನ ಪತ್ನಿಯ ಸಂಬಂಧಿಕರು ಆರೋಪಿಸಿದ್ದಾರೆ.

 

See also  ರುಂಡ, ಮುಂಡ ಬೇರ್ಪಡಿಸಿದ ಪ್ರಕರಣ ಬಯಲು: ಅನೈತಿಕ ಸಂಬಂಧದ ಹಿನ್ನೆಲೆ ನಡೆದ ಕೊಲೆ, ಇಬ್ಬರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು