News Kannada
Thursday, October 06 2022

ಕರ್ನಾಟಕ

ಶಿರಸಿ ಉದ್ವಿಗ್ನ: 70 ಮಂದಿ ಸೆರೆ, ಉಡುಪಿ ಕಲೆಕ್ಷನ್ ಶಾಪ್ ಗೆ ಬೆಂಕಿ ಹಚ್ಚಿದ ಉದ್ರಿಕ್ತರು - 1 min read

Photo Credit :

 ಶಿರಸಿ ಉದ್ವಿಗ್ನ: 70 ಮಂದಿ ಸೆರೆ, ಉಡುಪಿ ಕಲೆಕ್ಷನ್ ಶಾಪ್ ಗೆ ಬೆಂಕಿ ಹಚ್ಚಿದ ಉದ್ರಿಕ್ತರು

ಮಂಗಳೂರು: ಪರೇಶ್ ಮೇಸ್ತಾ ಹತ್ಯೆ ಖಂಡಿಸಿ ನಿನ್ನೆ ಕಾರವಾರದಲ್ಲಿ ಹಿಂದೂ ಸಂಘಟನೆಗಳ ಬಂದ್ ವೇಳೆ ಹಿಂಸಾಚಾರದಂತೆ ಇಂದು ಶಿರಸಿಯಲ್ಲೂ ಹಿಂಸಾಚಾರ ಭುಗಿಲೆದ್ದಿದ್ದು, ಎರಡು ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿವೆ.

ಶಿರಸಿಯ ಮಾರಿಗುಡಿ ವೃತ್ತದ ಬಳಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆಸಿದ ಸುಮಾರು 70 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶಾಸಕ ಕಾಗೇರಿ ವಿಶ್ವೇಶ್ವರ ಹೆಗಡೆ ಅವರನ್ನು ಕೂಡ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಹರಸಾಹಸಪಟ್ಟ ಘಟನೆ ನಡೆದಿದೆ. ಪೊಲೀಸರು ಆಶ್ರವಾಯು ಸಿಡಿಸಿ ಗುಂಪನ್ನು ಚದುರಿಸಲು ಪ್ರಯತ್ನಿಸಿದರು.

ಉಡುಪಿ ಕಲೆಕ್ಷನ್ ಶಾಪ್ ಗೆ ಬೆಂಕಿ ಹಚ್ಚಿದ ಉದ್ರಿಕ್ತರು: ಶಿರಸಿಯ  ದೇವಿಕೆರೆ ಬಳಿ ಉಡುಪಿ ಕಲೆಕ್ಷನ್ ಅನ್ನೋ ಅಂಗಡಿಗೆ ಉದ್ರಿಕ್ತರ ಗುಂಪು ಬೆಂಕಿ ಹಚ್ಚಿ ತಮ್ಮ ಅಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ.ಈ ವೇಳೆ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಜಮೀಯಾ ಮಸೀದಿ ಬಳಿ ಬೈಕ್ ಬೆಂಕಿ ಹಚ್ಚಿ ಅಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.  

See also  ರಾಜ್ಯ ವಿಧಾನಸಭಾ ಚುನಾವಣೆ: ಕರಾವಳಿಯಲ್ಲಿ ಬಿರುಸಿನ ಮತದಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು