News Kannada
Wednesday, October 05 2022

ಕರ್ನಾಟಕ

ಅತ್ಯಾಚಾರ ಆರೋಪಿಗೆ ಹತ್ತು ವರ್ಷ ಜೈಲು ಶಿಕ್ಷೆ - 1 min read

Photo Credit :

ಅತ್ಯಾಚಾರ ಆರೋಪಿಗೆ ಹತ್ತು ವರ್ಷ ಜೈಲು ಶಿಕ್ಷೆ

ಕಾಸರಗೋಡು: ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ನಡೆಸಿದ ಪ್ರಕರಣದ ಆರೋಪಿಗೆ ಹತ್ತು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.

ಎರಿಯಪ್ಪಾಡಿ ಕಂಡತ್ತಿಲ್ ನ ಅಬ್ದುಲ್ ರಹಮಾನ್ ಯಾನೆ ಅಂದುಞಿ (24) ಶಿಕ್ಷೆಗೊಳಗಾದವನು. 2013ರ ಅಕ್ಟೋಬರ್ ಒಂದರಂದು ಘಟನೆ ನಡೆದಿತ್ತು.

ಶಾಲೆ ಬಿಟ್ಟು ಮನೆಗೆ ಮರಳುತ್ತಿದ್ದ ಎಂಟನೇ ತರಗತಿ ವಿದ್ಯಾರ್ಥಿನಿಗೆ ಆಮಿಷ ತೋರಿಸಿ ಆರೋಪಿ ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದನು. ಈ ಬಗ್ಗೆ ವಿದ್ಯಾನಗರ ಠಾಣಾ ಪೊಲೀಸರಿಗೆ ದೂರು ನೀಡಲಾಗಿತ್ತು.

ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಿದ್ದು, ದಂಡ ಮೊತ್ತವನ್ನು ಬಾಲಕಿಯಗೆ ನೀಡಬೇಕೆಂದು ಉಲ್ಲೇಖಿಸಿದೆ.

See also  ಸಿಎಂ ಪ್ರಚೋದನಾತ್ಮಕ ಹೇಳಿಕೆ ಖಂಡನೀಯ: ಕಾಗೇರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು