News Kannada
Saturday, October 01 2022

ಕರ್ನಾಟಕ

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು - 1 min read

Photo Credit :

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಕ್ರೂಸರ್ ಹಾಗೂ ಟ್ರಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಚಿತ್ರದುರ್ಗ ಹೊರವಲಯದ ಸಿಬಾರ ಬಳಿ ಸೋಮವಾರ ಬೆಳಿಗ್ಗೆ 7.30ಕ್ಕೆ ನಡೆದಿದೆ. ಈ ದುರ್ಘಟನೆಯಿಂದ ಎಂಟು ಜನ ಗಾಯಗೊಂಡಿದ್ದಾರೆ. ಸಿದ್ದಾರ್ಥ, ರಾಕೇಶ್, ಶಿವಲಿಂಗು, ವಿನೋದ್ ಹಾಗೂ ಕ್ರೂಸರ್ ಚಾಲಕ ಸುರೇಶ್ ಮೃತ ದುರ್ದೈವಿಗಳು. ಇವರು ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಮುನ್ಯಾಳು ಗ್ರಾಮದವರು ಎನ್ನಲಾಗಿದೆ.

ಮೈಸೂರು ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ಮೃತರ ವಯಸ್ಸು ಸುಮಾರು 18ರಿಂದ 24ವರ್ಷದೊಳಗಿನವರು ಎನ್ನಲಾಗಿದೆ. ಇನ್ನೂ ಗಾಯಗೊಂಡವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನೂ ಚಿತ್ರ ನಾಲ್ಕು ಭಾಷೆಗಳಲ್ಲಿ ಬಿಡುಗಡೆಗೆ ಸಜ್ಜಾಗಿದ್ದು, ಯಶ್ ಗೆ ಬರ್ತ್ ಡೇ ಗಿಫ್ಟ್ ಆಗಿ ಕೆಜಿಎಫ್ ಟೀಂ ಟೀಸರ್ ನ್ನು ಬಿಡುಗಡೆ ಮಾಡಿದೆ.

 

See also  ಭಾರತದಲ್ಲಿ ಕಳೆದ 24ಗಂಟೆಯಲ್ಲಿ 67,208 ಕೋವಿಡ್ ಪ್ರಕರಣ ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು