News Kannada
Monday, October 03 2022

ಕರ್ನಾಟಕ

ನೀಲೇಶ್ವರದಲ್ಲಿ ಅಪರಿಚಿತ ಕಾರು ಪತ್ತೆ - 1 min read

Photo Credit :

ನೀಲೇಶ್ವರದಲ್ಲಿ ಅಪರಿಚಿತ ಕಾರು ಪತ್ತೆ

ಕಾಸರಗೋಡು: ನೀಲೇಶ್ವರ ಸಮೀಪದ ಮಡಿಕೈ ಉಳಿಕ್ಕಾಲ್ನ ನಿರ್ಜನ ಪ್ರದೇಶದಲ್ಲಿ ಅಪರಿಚಿತ ಕಾರು ಪತ್ತೆಯಾಗಿದ್ದು, ತನಿಖೆ ನಡೆಯುತ್ತಿದೆ.

ಕೇರಳ ನೋಂದಾವಣೆಯ ಕೆಲವು ದಿನಗಳ ಹಿಂದೆಯೇ ನಿರ್ಜನ ಪ್ರದೇಶ ದಲ್ಲಿ ಕಂಡುಬಂದಿತ್ತು. ಆದರೆ ಸ್ಥಳೀಯರು ಇದನ್ನು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ.

ಈ ನಡುವೆ ಚಿಮೇನಿ ಯಲ್ಲಿ ಎರಡು ವಾರಗಳ ಹಿಂದೆ ಜಾನಕಿ ಎಂಬವರನ್ನು ಕೊಲೆಗೈದು ನಗದು ದರೋಡೆ ನಡೆಸಿದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಶಂಕಿತ ಕಾರಿನ ಬಗ್ಗೆ ಮಾಹಿತಿ ಲಭಿಸಿದ್ದು , ಇದರಂತೆ ಕಾರನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ  ಇದೀಗ ಕಾರಿನ ಮಾಲೀಕನಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜಾನಕಿ ಕೊಲೆ ಪ್ರಕರಣ ನಡೆದು ವಾರಗಳು ಕಳೆದರೂ ಇನ್ನೂ ಆರೋಪಿಗಳ ಬಗ್ಗೆ ಸುಳಿವು ಲಭಿಸಿಲ್ಲ.

 

See also  ಸಾಲಬಾಧೆಯಿಂದ ಬೇಸತ್ತು ವಿಷ ಸೇವಿಸಿ ರೈತ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು