News Kannada
Tuesday, November 29 2022

ಕರ್ನಾಟಕ

ಕಾರು ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ: ನಾಲ್ವರಿಗೆ ಗಾಯ - 1 min read

Photo Credit :

ಕಾರು ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ: ನಾಲ್ವರಿಗೆ ಗಾಯ

ಕಾಸರಗೋಡು: ಆಲ್ಟೊ ಕಾರು ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದು ನಾಲ್ವರು ಗಾಯಗೊಂಡ ಘಟನೆ ಉದುಮ ರೈಲ್ವೆ ಗೇಟ್ ಬಳಿ ನಡೆದಿದೆ.

ಮಂಗಳೂರು ವಿಮಾನ ನಿಲ್ದಾಣದಿಂದ ವೆಸ್ಟ್ ಎಳೇರಿ ಯ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸೋಲಾರ್ ದೀಪ ಅಳವಡಿಸಲು ಹಾಕಲಾಗಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಕಾರಲ್ಲಿದ್ದ ಪೈಝಲ್ , ಆಯಿಷಾ ಹಯಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ . ಫೈಝಲ್ ಗಲ್ಫ್ ನಿಂದ ಬಂದಿದ್ದು ,ಕರೆದು ಕೊಂಡು ಬರುತ್ತಿದ್ದಾಗ ಅಪಘಾತ ನಡೆದಿದೆ.

ಗಾಯಾಳುಗಳನ್ನು ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬೇಕಲ ಟಾನಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

See also  ವಿರಾಜಪೇಟೆ: ಪಿಕ್ಅಪ್ ಮಗುಚಿ ನಾಲ್ವರ ಸ್ಥಿತಿ ಗಂಭೀರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು