News Kannada
Saturday, December 03 2022

ಕರ್ನಾಟಕ

ಉಡುಪಿಯಲ್ಲಿ ಅದ್ಧೂರಿ ಪರ್ಯಾಯ: ಸರ್ವಜ್ಞ ಪೀಠವನ್ನು ಅಲಂಕರಿಸಿದ ವಿದ್ಯಾಧೀಶ ತೀರ್ಥ ಸ್ವಾಮೀಜಿ

Photo Credit :

ಉಡುಪಿಯಲ್ಲಿ ಅದ್ಧೂರಿ ಪರ್ಯಾಯ: ಸರ್ವಜ್ಞ ಪೀಠವನ್ನು ಅಲಂಕರಿಸಿದ ವಿದ್ಯಾಧೀಶ ತೀರ್ಥ ಸ್ವಾಮೀಜಿ

ಉಡುಪಿ: ವಿದ್ಯಾಧೀಶ ತೀರ್ಥ ಸ್ವಾಮೀಜಿ ಕೃಷ್ಣ ಮಠದ ಸರ್ವಜ್ಞ ಪೀಠಾರೋಹಣ ಅಲಂಕರಿಸುವ ಮೂಲಕ ಪಲಿಮಾರು ಪರ್ಯಾಯ ಬುಧವಾರ ವಿದ್ಯುಕ್ತವಾಗಿ ಆರಂಭವಾಯಿತು. ಪರ್ಯಾಯವನ್ನು ಪ್ರತಿ ಬಾರಿಯೂ ಹಬ್ಬದಂತೆ ಸಂಬ್ರಮಿಸುವುದು ಇಲ್ಲಿನ ರೂಡಿ. ಈ ಭಾರಿಯೂ ಪರ್ಯಾಯ ಅದ್ಧೂರಿಯಾಗಿ, ಭಕ್ತಿ– ಭಾವದಿಂದ ನಡೆಯಿತು.

ಈ ಅಮೋಘ ಕ್ಷಣಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು. ಜೋಡುಕಟ್ಟೆಗೆ ಬಂದ ಪರಿಮಾರು ಮಠಾಧೀಶರಿಗೆ ಭ್ಯವವಾದ ಸ್ವಾಗತವನ್ನು ಕೋರಲಾಯಿತು. ನಂತರ ಅವರನ್ನು ವೈಭವದ ಮೆರವಣಿಗೆಯಲ್ಲಿ ರಥಬೀದಿಗೆ ಕರೆದೊಯ್ಯಲಾಯಿತು. ನಂತರ ಅವರು ಎರಡು ವರ್ಷಗಳ ಪರ್ಯಾಯದ ಅವಧಿಯಲ್ಲಿ ನಡೆಯುವ ಅಖಂಡ ಭಜನೋತ್ಸವಕ್ಕೆ ಅವರು ಭವ್ಯವಾಗಿ ಚಾಲನೆ ನೀಡಿದರು.

ನಂತರ ಅವರು ಅನಂತೇಶ್ವರ ಮತ್ತು ಚಂದ್ರಮೌಳೇಶ್ವರ ದೇವಾಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಕೃಷ್ಣ ಮಠ ಪ್ರವೇಶಿಸಿದ ಅವರು ಅಕ್ಷಯ ಪಾತ್ರೆಯನ್ನು ಸ್ವೀಕರಿಸಿ ಸರ್ವಜ್ಞ ಪೀಠವನ್ನು ಏರುವ ಮೂಲಕ ದ್ವಿತೀಯ ಪರ್ಯಾಯ ಆರಂಭವಾಯಿತು. ಇನ್ನು ಎರಡು ವರ್ಷಗಳ ಕಾಲ ಕಡೆಗೋಲು ಕೃಷ್ಣನ ಪೂಜಾ ಕೈಂಕರ್ಯವನ್ನು ವಿದ್ಯಾಧೀಶ ಸ್ವಾಮೀಜಿ ನಿಭಾಯಿಸಲಿದ್ದಾರೆ.

See also  ಹಾಸನಾಂಬ ದೇವಿಯ ದರ್ಶನಕ್ಕೆ ಸಕಲ ಸಿದ್ಧತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು