News Kannada
Friday, December 09 2022

ಕರ್ನಾಟಕ

ವಸ್ತ್ರ ಮಳಿಗೆಗೆ ಬೆಂಕಿ ಬಿದ್ದು ಅಪಾರ ನಷ್ಟ

Photo Credit :

ವಸ್ತ್ರ ಮಳಿಗೆಗೆ ಬೆಂಕಿ ಬಿದ್ದು ಅಪಾರ ನಷ್ಟ

ಕಾಸರಗೋಡು: ನಗರದ ಹೊರವಲಯದ ವಸ್ತ್ರ ಮಳಿಗೆಯಲ್ಲಿ ಮಂಗಳವಾರ ಅಗ್ನಿ ಅನಾಹುತ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ  ಅಗ್ನಿಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸಿದರು.

ಆರಿಕ್ಕಾಡಿಯ ನೌಶಾದ್ ಎಂಬವರ ಮಾಲಕತ್ವದ ಮಳಿಗೆಯಲ್ಲಿ  ಅನಾಹುತ ಉಂಟಾಗಿದೆ. ಅಪಾರ ಪ್ರಮಾಣದ ನಾಶ ನಷ್ಟ ಉಂಟಾಗಿದೆ. ಶಾರ್ಟ್ ಸರ್ಕ್ಯೂಟ್ ಅನಾಹುತಕ್ಕೆ ಕಾರಣ ಎನ್ನಲಾಗಿದೆ.

ಅಗ್ನಿಶಾಮಕ ದಳದವರು ಸಮಯಕ್ಕೆ ಸರಿಯಾಗಿ ಬಂದು ಬೆಂಕಿ ನಂದಿಸಿದ್ದಾರೆ. ಬೆಂಕಿಯಿಂದಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

See also  ಕೊಡಗಿನಲ್ಲಿ ದರವಿದ್ದರೂ ಏಲಕ್ಕಿಯ ಫಸಲೇ ಇಲ್ಲ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು