News Kannada
Monday, December 05 2022

ಕರ್ನಾಟಕ

ಬಸ್-ಸ್ಕೂಟರ್ ಡಿಕ್ಕಿ: ಸವಾರ ಸಾವು

Photo Credit :

ಬಸ್-ಸ್ಕೂಟರ್ ಡಿಕ್ಕಿ: ಸವಾರ ಸಾವು

ಕಾಸರಗೋಡು: ಬಸ್ – ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ಸಂಜೆ ಮೈಲಾಟಿ ಬಟ್ಟತ್ತೂರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಪಳ್ಳಿಕೆರೆಯ ಪಿ . ವಿ ತಾಜುದ್ದೀನ್ ( ೪೮) ಎಂದು ಗುರುತಿಸಲಾಗಿದೆ.

ಕಣ್ಣೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಬಸ್ಸು ಮತ್ತು ಪೊಯಿನಾಚಿಯಿಂದ ಪೆರಿಯಾಕ್ಕೆ ತೆರಳುತ್ತಿದ್ದ ಸ್ಕೂಟರ್ ನಡುವೆ ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ತಾಜುದ್ದೀನ್ ರ ಮೇಲೆ ಕಂಟೈನರ್ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟರು.

ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು , ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.

 

See also  ಅಪರೂಪದ ಕಂದು ಗೂಬೆ ಮಾರಾಟ ; ಮೈಸೂರಿನಲ್ಲಿ ಮೂವರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು