News Kannada
Tuesday, December 06 2022

ಕರ್ನಾಟಕ

ಸಿದ್ದರಾಮಯ್ಯ ಸರ್ಕಾರವನ್ನು ಕಿತ್ತೊಗೆಯಲು ಸರಿಯಾದ ಸಂದರ್ಭ: ಅಮಿತ್ ಶಾ

Photo Credit :

ಸಿದ್ದರಾಮಯ್ಯ ಸರ್ಕಾರವನ್ನು ಕಿತ್ತೊಗೆಯಲು ಸರಿಯಾದ ಸಂದರ್ಭ: ಅಮಿತ್ ಶಾ

ಉಡುಪಿ: ಸಿಎಂ ಸಿದ್ದರಾಮಯ್ಯ ಸರ್ಕಾರದ ಆಡಳಿತದಿಂದ ರಾಜ್ಯದ ಜನತೆಯ ಅಕ್ರೋಶ ಮುಗಿಲು ಮುಟ್ಟಿದು.ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕಿತ್ತೊಗೆಯಲು ಇದು ಸರಿಯಾದ ಸಂದರ್ಭ. ಬಿಜೆಪಿ ಸರ್ಕಾರ ಅಧಿಕಾರವನ್ನು ಪಡೆಯಲು ಇದೊಂದು ಸೂಕ್ತ ಸಂದರ್ಭವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಭಿಪ್ರಾಯ ವ್ಯಕ್ತಪಡಿಸಿದರು.

ಉಡುಪಿಯಲ್ಲಿಂದು ಸಾಮಾಜಿಕ ಮಾಧ್ಯಮ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಗಾಗಿ ಕಾಂಗ್ರೆಸ್ ಹಿಡಿದ ದಾರಿಯನ್ನು ಮಾಡದೇ, ರಾಜ್ಯದ ಜನತೆಯ ಏಳಿಗಾಗಿ ಶ್ರಮವಹಿಸುತ್ತೇವೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ‘ರಾಜ್ಯಕ್ಕೆ ಆ ಬಚ್ಚ ರಾಹುಲ್ ಗಾಂಧಿಯನ್ನು ಕರೆತಂದು ಕಾಂಗ್ರೆಸ್ ಪ್ರಚಾರ ನಡೆಸಿದೆ’ ಎಂದು ವ್ಯಂಗ್ಯವಾಡಿದರು.

ಕೃಷ್ಣ ಮಠಕ್ಕೆ ಭೇಟಿ: ಅಮಿತ್ ಶಾ ಅವರು ಬಿ.ಎಸ್.ಯಡಿಯೂರಪ್ಪ ಮತ್ತು ಇತರ ನಾಯಕರೊಂದಿಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಪರ್ಯಾಯ ಪಾಲಿಮಾರು ಮಠದ ವಿದ್ಯಾದೀಶ ತೀರ್ಥ ಸ್ವಾಮೀಜಿ, ಬಿ.ಎಸ್.ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲು ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

See also  ಉಪಸಭಾಪತಿ ಧರ್ಮೇಗೌಡ ಸಾವಿನ ತನಿಖೆ ಶುರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು