News Kannada
Sunday, September 25 2022

ಕರ್ನಾಟಕ

ಕಾಸರಗೋಡು: ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆ - 1 min read

Photo Credit :

ಕಾಸರಗೋಡು: ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆ

ಕಾಸರಗೋಡು: ನಾಲ್ಕು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಉದುಮ ಕಳ್ನಾಡ್ ಬಳಿಯ ರೈಲ್ವೆ ಹಳಿ ಪಕ್ಕದ ಚರಂಡಿಯಲ್ಲಿ ಪತ್ತೆಯಾಗಿದೆ.

ಮಾಂಗಾಡ್ ನ ಜಾಫರ್ ರವರ ಪುತ್ರ ಜಾಶೀರ್ (೧೫) ಮೃತಪಟ್ಟ ವಿದ್ಯಾರ್ಥಿ ಚಟ್ಟಂಚಾಲ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ ಜಾಶೀರ್ ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದನು. ಈ ಕುರಿತು ಬೇಕಲ ಠಾಣಾ ಪೊಲೀಸರಿಗೂ ದೂರು ನೀಡಲಾಗಿತ್ತು .ಮನೆಯವರು , ಕುಟುಂಬಸ್ಥರು ಮತ್ತು ನಾಗರಿಕರು ಕಳೆದ ನಾಲ್ಕು ದಿನಗಳಿಂದ ಬಾಲಕನಿಗಾಗಿ ಶೋಧ ನಡೆಸುತ್ತಿದ್ದರು.

ಈ ನಡುವೆ ಇಂದು ಮೃತದೇಹ ಪತ್ತೆಯಾಗಿದ್ದು , ಕೊಲೆಯೇ ಅಥವಾ ಸಾವಿಗೆ ಇನ್ಯಾವುದೇ ಕಾರಣ ವಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

See also  ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 9 ಮಂದಿಗೆ ಕೊರೊನಾ ಪಾಸಿಟಿವ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು