News Kannada
Sunday, September 25 2022

ಕರ್ನಾಟಕ

ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ - 1 min read

Photo Credit :

ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ

ಭಾರತೀನಗರ:  ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಕೆ.ಶೆಟ್ಟಹಳ್ಳಿ ಸಮೀಪ ನಡೆದಿರುವುದು ಬೆಳಕಿಗೆ ಬಂದಿದೆ. 

ಮಳವಳ್ಳಿ ತಾಲೂಕು ಹುಲ್ಲಹಳ್ಳಿ ಗ್ರಾಮದ ಯತೀಶ್ (30), ಅಂತರಹಳ್ಳಿ ಗ್ರಾಮದ ರಂಜಿತಾ (23) ಎಂಬುವ ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳು. ಇವರ ಸಾವಿಗೆ ಯಾವುದೇ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಹೀರೋಹೋಂಡಾ ಸ್ಪೆಂಡರ್ ಪ್ಲಸ್ ಬೈಕಿನಲ್ಲಿ ಬಂದ ಇಬ್ಬರು ರಸ್ತೆ ಬದಿಯ ಜಮೀನಿನಲ್ಲಿ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ. ಪ್ರೇಮಿಗಳ ಶವವನ್ನು ಕಂಡ ಸ್ಥಳೀಯರು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಗೆ ದೂರು ನೀಡಿದ ಮೇರೆಗೆ ಸ್ಥಳಕ್ಕೆ ಆಗಮಿಸಿದ ಸಬ್ಇನ್ಸ್ಪೆಕ್ಟರ್ ಅಯ್ಯನಗೌಡ ಭೇಟಿ ನೀಡಿ ಪರಿಶೀಲಿಸಿದರು. 

ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ

See also  ಎಸಿಬಿ ಬಲೆಗೆ ಬಿದ್ದ ಪಬ್ಲಿಕ್ ಪ್ರಾಸೀಕ್ಯೂಟರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು