News Kannada
Sunday, November 27 2022

ಕರ್ನಾಟಕ

ಪ್ರಚೋದನಕಾರಿ ಭಾಷಣ: ಸಾದ್ವಿ ಬಾಲಿಕಾ ಸರಸ್ವತಿ ವಿರುದ್ಧ ಪ್ರಕರಣ ದಾಖಲು - 1 min read

Photo Credit :

ಪ್ರಚೋದನಕಾರಿ ಭಾಷಣ: ಸಾದ್ವಿ ಬಾಲಿಕಾ ಸರಸ್ವತಿ ವಿರುದ್ಧ ಪ್ರಕರಣ ದಾಖಲು

ಕಾಸರಗೋಡು: ಎಪ್ರಿಲ್ 28ರಂದು ಬದಿಯಡ್ಕದಲ್ಲಿ ನಡೆದ ಹಿಂದೂ ಸಮಾಜೋತ್ಸವದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ವಿಎಚ್ ಪಿ ನಾಯಕಿ ಸಾದ್ವಿ ಬಾಲಿಕಾ ಸರಸ್ವತಿ ವಿರುದ್ಧ ಬದಿಯಡ್ಕ ಪೊಲೀಸರು ಜಾಮೀನು ರಹಿತ ಮೊಕದ್ದಮೆ ಹೂಡಿದ್ದಾರೆ.

ಕೋಮು ಭಾವನೆ ಕೆರಳಿಸಿ ಗಲಭೆ ನಡೆಸುವಂತಹ ಪ್ರಚೋದನೆ ನೀಡುವ ಕರೆ ನೀಡಿದ ಆರೋಪದಡಿ ಮಧ್ಯಪ್ರದೇಶ ನಿವಾಸಿಯಾಗಿರುವ ಸಾದ್ವಿ ಸರಸ್ವತಿ ವಿರುದ್ಧ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಚೋದನಕಾರಿ ಹೇಳಿಕೆ ವಿರುದ್ಧ ಜಿಲ್ಲೆಯ ಕೆಲ ಸಂಘಟನೆಗಳು ಹಾಗೂ ಹಲವಾರು ಮಂದಿ ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ದೂರು ನೀಡಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಆದೇಶದಂತೆ ಬದಿಯಡ್ಕ ಪೊಲೀಸರು ಈಕೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಟಿವಿ, ಮೊಬೈಲ್‍ಗಳಲ್ಲೇ ಕಾಲ ಕಳೆಯಬೇಡಿ: ಮಕ್ಕಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ ಕಿವಿಮಾತು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು