News Kannada
Tuesday, November 29 2022

ಕರ್ನಾಟಕ

ಮಗನ ಸಾವಿಗೆ ನ್ಯಾಯ ದೊರಕಿಸಲು ಸರ್ಕಾರ ಬದಲಾಯಿಸಿ: ಬಿಜೆಪಿ ಪರ ಮೇಸ್ತಾ ಪೋಷಕರು ಪ್ರಚಾರ - 1 min read

Photo Credit :

ಮಗನ ಸಾವಿಗೆ ನ್ಯಾಯ ದೊರಕಿಸಲು ಸರ್ಕಾರ ಬದಲಾಯಿಸಿ: ಬಿಜೆಪಿ ಪರ ಮೇಸ್ತಾ ಪೋಷಕರು ಪ್ರಚಾರ

ಉಡುಪಿ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಹತ್ಯೆಗೀಡಾಗಿದ್ದ ಪರೇಶ್ ಮೇಸ್ತಾ ಪೋಷಕರು ಉಡುಪಿಯ ಬೈಂದೂರಲ್ಲಿ ಬಿಜೆಪಿ ಪರ ಮತ ಪ್ರಚಾರ ಮಾಡಿ ಮಗನಿಗೆ ನ್ಯಾಯ ದೊರಕಲು ಸರ್ಕಾರ ಬದಲಿಸುವಂತೆ ಮನವಿ ಮಾಡಿದರು. ಗಂಗೊಳ್ಳಿ, ಮರವಂತೆ ಪ್ರದೇಶದಲ್ಲಿ ಪ್ರಚಾರ ಮಾಡುತ್ತಿರುವ ಅವರು, ಮೀನುಗಾರ ಸಮುದಾಯದ ಮನೆಗಳಿಗೆ ಭೇಟಿ ಮಾಡಿದರು.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮೀನುಗಾರರ ಮತಗಳು ನಿರ್ಣಾಯಕ ಮೇಸ್ತಾ ಪೋಷಕರ ಪ್ರಚಾರ ಮಹತ್ವ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ.

See also  7ನೇ ವೇತನ ಆಯೋಗದ ಶಿಫಾರಸ್ಸುಗಳ ಜಾರಿಗೆ ಒತ್ತಾಯಿಸಿ ಶಿಕ್ಷಕರ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು