News Kannada
Monday, September 26 2022

ಕರ್ನಾಟಕ

ರಾಜಕೀಯ ಡೊಂಬರಾಟಕ್ಕೆ ರಾಜ್ಯದ ಜನರೇ ಕಾರಣ: ಶಿವಾಚಾರ್ಯ ಸ್ವಾಮೀಜಿ - 1 min read

Photo Credit :

ರಾಜಕೀಯ ಡೊಂಬರಾಟಕ್ಕೆ ರಾಜ್ಯದ ಜನರೇ ಕಾರಣ: ಶಿವಾಚಾರ್ಯ ಸ್ವಾಮೀಜಿ

ಚಿತ್ರದುರ್ಗ: ರಾಜ್ಯದಲ್ಲಿ ಇಂದಿನ ದಿನಗಳಲ್ಲಿ ನಡೆಯುತ್ತಿರುವ ರಾಜಕೀಯ ಡೊಂಬರಾಟಕ್ಕೆ ರಾಜ್ಯದ ಜನತೆಯೇ ಕಾರಣ. ಯಾವುದಾದರೂ ಒಂದು ಪಕ್ಷಕ್ಕೆ ಬಹುಮತ ನೀಡಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲವೆಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಾಚಾರ್ಯ ಸ್ವಾಮೀಜಿ ಅವರು, ಇಂದಿನ ರಾಜಕಾರಣಿಗಳಲ್ಲಿ ಯಾವುದೇ ಆದರ್ಶ ಉಳಿದಿಲ್ಲ. ರಾಜ್ಯದ ಅಭಿವೃದ್ಧಿ ಮಾಡುತ್ತಾರೆಂಬ ಭರವಸೆ ಜನರಿಗೂ ಇಲ್ಲ. ಹೊತ್ತು ಬಂದ ಕಡೆಗೆ ಕೊಡೆ ಹಿಡಿಯುವ ಜಾಯಮಾನ ರಾಜಕಾರಣಿಗಳಲ್ಲಿ ಇದೆ ಎಂದು ಅವರು ಹೇಳಿದರು.

ಚುನಾವಣಾ ಪೂರ್ವದಲ್ಲಿ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಬಗ್ಗೆ ಭರವಸೆ ನೀಡಿದ್ದರು. ಆದರೆ ಈಗ ಅವರ ಮಾತೇ ಬದಲಾಗಿದೆ. ಇದು ರಾಜಕೀಯದ ನಾಟಕ ಎಂದು ಅವರು ತಿಳಿಸಿದರು.

ಲಿಂಗಾಯಿತರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ ಎಂದು ಕೇಳುವುದರಲ್ಲಿ ಅರ್ಥವಿಲ್ಲ. ಯಾಕೆಂದರೆ ಇದಕ್ಕೆ ಸಾಂವಿಧಾನಿಕ ಮಾನ್ಯತೆಯಿಲ್ಲ ಎಂದರು.

See also  ಡೆತ್ ನೋಟ್ ಬರೆದು ಮಠದಲ್ಲೇ ಸ್ವಾಮೀಜಿ ನೇಣಿಗೆ ಶರಣು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು