News Kannada
Thursday, September 29 2022

ಕರ್ನಾಟಕ

ಕುಮಾರಸ್ವಾಮಿಯಿಂದ ರೈತರಿಗೆ ದ್ರೋಹ: ಜಗದೀಶ್ ಶೆಟ್ಟರ್ - 1 min read

Photo Credit :

ಕುಮಾರಸ್ವಾಮಿಯಿಂದ ರೈತರಿಗೆ ದ್ರೋಹ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಚುನಾವಣಾ ಪ್ರಚಾರದ ವೇಳೆ ಅಧಿಕಾರಕ್ಕೆ ಬಂದರೆ 24 ಗಂಟೆಗಳ ಒಳಗಡೆ ಸಾಲಮನ್ನಾ ಎಂದು ಹೇಳಿದ್ದ ಕುಮಾರಸ್ವಾಮಿ ಅವರು, ಈಗ ಸಮ್ಮಿಶ್ರ ಸರಕಾರ ರಚನೆಯಾಗಿದೆ. ಸಾಲಮನ್ನಾ ಸಾಧ್ಯವಿಲ್ಲವೆಂದು ಹೇಳಿರುವುದು ಪಲಾಯನವಾದ ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದರು.

ಕುಮಾರಸ್ವಾಮಿ ಅವರು ನನಗೆ ಬಹುಮತ ಬಂದಿಲ್ಲವೆಂದು ಹೇಳಿದ್ದಾರೆ. ನನಗೆ ಕನ್ನಡಿಗರ ಮುಲಾಜಿಲ್ಲ, ಕಾಂಗ್ರೆಸ್ ನವರ ಮುಲಾಜಿನಲ್ಲಿದ್ದೇನೆ ಎಂದು ಹೇಳೀರುವುದು ರೈತರಿಗೆ ಮಾಡಿರುವ ದ್ರೋಹವಾಗಿದೆ ಎಂದು ಶೆಟ್ಟರ್ ತಿಳಿಸಿದರು.

ಹುಬ್ಬಳ್ಳಿ ಕರ್ನಾಟಕ ಬಂದ್ ಪ್ರಯುಕ್ತ ನಡೆದ ಪ್ರತಿಭಟನೆ ವೇಳೆ ಅವರು ಮಾತನಾಡಿದರು.

See also  ಮದುವೆ ಮನೆಯಲ್ಲಿ ಹೊಂಡಕ್ಕೆ ಬಿದ್ದು ೬ ವರ್ಷದ ಬಾಲಕ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು