News Kannada
Friday, October 07 2022

ಕರ್ನಾಟಕ

ಕಾಂಗ್ರೆಸ್ ನಾಯಕನ ಪುತ್ರನಿಂದ ಯುವಕನಿಗೆ ಚೂರಿ ಇರಿತ - 1 min read

Photo Credit :

ಕಾಂಗ್ರೆಸ್ ನಾಯಕನ ಪುತ್ರನಿಂದ ಯುವಕನಿಗೆ ಚೂರಿ ಇರಿತ

ದಾವಣಗೆರೆ: ಕಾಂಗ್ರೆಸ್ ನಾಯಕನ ಪುತ್ರನೊಬ್ಬ ತನ್ನ ಗರ್ಲ್ ಫ್ರೆಂಡ್ ನ ಸ್ನೇಹಿತನಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಹಲ್ಲೆ ಮಾಡಿರುವಂತಹ ಘಟನೆಯು ದಾವಣಗೆರೆಯಲ್ಲಿ ನಡೆದಿದೆ.

ಹಲ್ಲೆಗೊಳಗಾದ ಹರೀಶ್ ಎಂಬ ಯುವಕನನ್ನು ಈಗ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

ದಾವಣಗೆರೆ ಮಹಾನಗರ ಪಾಲಿಕೆ ಕಾಂಗ್ರೆಸ್ ನ ಕಾರ್ಪೊರೇಟರ್ ಲಿಂಗರಾಜು ಎಂಬವರ ಪುತ್ರ ರಾಕೇಶ್ ಹಲ್ಲೆ ಮಾಡಿರುವಾತ ಎಂದು ತಿಳಿದುಬಂದಿದೆ. ತನ್ನ ಪ್ರಿಯತಮೆ ಜತೆಗೆ ಹರೀಶ್ ತುಂಬಾ ಸಲುಗೆಯಿಂದ ಇದ್ದ ಎಂಬ ಕಾರಣಕ್ಕಾಗಿ ರಾಕೇಶ್ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪಕರಣ ದಾಖಲಾಗಿದೆ.

See also  ಮೊಬೈಲ್ ನಲ್ಲಿ ಶೌಚಾ ಮಾಡುವ ದೃಶ್ಯ ಸೆರೆ: ಯುವಕನ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು