News Kannada
Wednesday, October 05 2022

ಕರ್ನಾಟಕ

ಹೊತ್ತಿ ಉರಿದ ಕಾರಿನಲ್ಲಿ ಸುಟ್ಟು ಕರಕಲಾದ ಇಬ್ಬರ ಮೃತದೇಹ - 1 min read

Photo Credit :

ಹೊತ್ತಿ ಉರಿದ ಕಾರಿನಲ್ಲಿ ಸುಟ್ಟು ಕರಕಲಾದ ಇಬ್ಬರ ಮೃತದೇಹ

ಹಾಸನ: ಶುಕ್ರವಾರ ರಾತ್ರಿ ಬೇಲೂರು ತಾಲ್ಲೂಕಿನ ಪುಷ್ಪಗಿರಿ ಬೆಟ್ಟದ ಬಳಿ ಕಾರೊಂದು ಹೊತ್ತಿ ಉರಿದಿದ್ದು, ಇಬ್ಬರ ದೇಹಗಳು ಇದರಲ್ಲಿ ಪತ್ತೆಯಾಗಿದೆ.

ಘಟನೆಯಲ್ಲಿ ‘ಐ10’ ಕಾರು ಹೊತ್ತಿ ಉರಿದಿದ್ದು ಇದರಲ್ಲಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಇಬ್ಬರ ಮೃತದೇಹ ಪತ್ತೆಯಾಗಿದ್ದು ಇನ್ನೂ ಗುರುತು ಪತ್ತೆಯಾಗಿಲ್ಲ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ರಾಹುಲ್ ಕುಮಾರ್ ಭೇಟಿ ನೀಡಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಉತ್ತರ ಕನ್ನಡ ಜಿಲ್ಲೆಗೆ ಆಗಮಿಸುವ ನೌಕರರ ಜ್ವರ ತಪಾಸಣೆ ಕಡ್ಡಾಯ  
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು