News Kannada
Sunday, October 02 2022

ಕರ್ನಾಟಕ

ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವು - 1 min read

Photo Credit :

ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವು

ಬಳ್ಳಾರಿ: ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ 8ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಕ್ರಾಸ್ ನಲ್ಲಿ ನಡೆದಿದೆ.

ಬಳ್ಳಾರಿಯಿಂದ ಸಿರಗುಪ್ಪಕ್ಕೆ ತೆರಳುತ್ತಿದ್ದ ಸಾರಿಒಗೆ ಬಸ್ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ 5ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕಾರಿನಲ್ಲಿದ್ದ ಚಾಲಕ, ಿಬರಬು ಯುವಕರು ಸೇರಿದಂತೆ ಐವರು ಮೃತಪಟ್ಟಿದ್ದು ಮೃತರನ್ನು ದಾವಣಗೆರೆ ಮೂಲದವರು ಎನ್ನಲಾಗಿದೆ. ಸ್ಳಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕುರುಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ: ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು