News Kannada
Monday, December 05 2022

ಕರ್ನಾಟಕ

ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ: ಶಾಲಾ ಬಾಲಕಿ ಸ್ಥಳದಲ್ಲೇ ಮೃತ್ಯು

Photo Credit :

ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ: ಶಾಲಾ ಬಾಲಕಿ ಸ್ಥಳದಲ್ಲೇ ಮೃತ್ಯು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆಯು ಶಿರಸಿ- ಹುಬ್ಬಳ್ಳಿ ರಸ್ತೆಯ ಚಿಪ್ಗಿಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಶಿರಸಿ ತಾಲೂಕಿನ ಚಿಪ್ಗಿಯ ಚೆಕ್ ಪೋಸ್ಟ್ ಘಟನೆ ನಡೆದಿದ್ದು, ಕುಮಟಾ-ಶಿರಸಿ ಹುಬ್ಬಳ್ಳಿ ಬಸ್ ಗೆ ಬೈಕ್ ಡಿಕ್ಕಿಯಾಗಿದೆ. ಬಾಲಕಿಯ ದೇಹ ಸಂಪೂರ್ಣ ಛಿದ್ರಗೊಂಡಿದೆ. ಶಿರಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಮಡಿಕೇರಿ: ಬೇಟೆಗಾಗಿ ಹೋದ ವ್ಯಕ್ತಿ ಗುಂಡಿಗೆ ಬಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು