News Kannada
Sunday, September 25 2022

ಕರ್ನಾಟಕ

ತಾಲ್ಲೂಕು ಮಟ್ಟದ ಹಾಕಿ: ಮಡಿಕೇರಿ ಸಂತ ಮೈಕಲರ ಕಾಲೇಜ್‍ಗೆ ಗೆಲುವು - 1 min read

Photo Credit :

ತಾಲ್ಲೂಕು ಮಟ್ಟದ ಹಾಕಿ: ಮಡಿಕೇರಿ ಸಂತ ಮೈಕಲರ ಕಾಲೇಜ್‍ಗೆ ಗೆಲುವು

ಮಡಿಕೇರಿ: ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿಯಲ್ಲಿ 3-0 ಗೋಲುಗಳ ಅಂತರದಲ್ಲಿ ಮೂರ್ನಾಡು ಪದವಿ ಪೂರ್ವ ಕಾಲೇಜು ತಂಡವನ್ನು ಮಣಿಸಿದ ಮಡಿಕೇರಿ ಸಂತ ಮೈಕಲರ ಪದವಿ ಪೂರ್ವ ಕಾಲೇಜು ತಂಡ ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದೆ.

ವಿದ್ಯಾರ್ಥಿನಿಯರಲ್ಲಿ ಮಡಿಕೇರಿ ಪದವಿ ಪೂರ್ವ ಕಾಲೇಜು ತಂಡ 6-1 ಗೋಲುಗಳ ಅಂತರದಲ್ಲಿ ಸಂತ ಮೈಕಲರ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಗೆಲುವಿನ ನಗು ಬೀರಿತು.

ನಾಪೋಕ್ಲು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಂಡ ಕೂಡ ಪಂದ್ಯಾವಳಿಯಲ್ಲಿ ಪಾಲ್ಗೊಂಡಿತ್ತು. ಮಡಿಕೇರಿ ನಗರದ ಅಸ್ಟ್ರೋಟರ್ಫ್ ಮೈದಾನದಲ್ಲಿ ಪಂದ್ಯ ನಡೆಯಿತು.

See also  ಕಾಂಗ್ರೆಸ್ ಪಕ್ಷದವರು ದೇವೇಗೌಡರನ್ನು ಅದರ್ಶರಾಗಿ ತೆಗೆದುಕೊಳ್ಳಬೇಕು: ರಾಮುಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು