News Kannada
Friday, December 09 2022

ಕರ್ನಾಟಕ

ವಿದ್ಯುತ್ ಶಾಕ್: ಕಾರ್ಮಿಕ ಸಾವು  

Photo Credit :

ವಿದ್ಯುತ್ ಶಾಕ್: ಕಾರ್ಮಿಕ ಸಾವು   

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಘಟನೆ ಗುರುವಾರ ಸಂಭವಿಸಿದೆ.

ರಾಘವೇಂದ್ರ ಗೌಡ(27) ಮೃತಪಟ್ಟ ಯುವಕ. ಮೃತಪಟ್ಟ ವ್ಯಕ್ತಿ ಈ ಕಾರ್ಖಾನೆಯಲ್ಲಿ ಪ್ಯಾನೆಲ್ ಬೋರ್ಡ್ ಅಳವಡಿಸುತ್ತಿದ್ದ. ಈ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ.

ಕಾರ್ಖಾನೆಯಲ್ಲಿ ಸುರಕ್ಷತಾ ಸೌಲಭ್ಯವಿಲ್ಲದೆ ಈ ದುರಂತ ಸಂಭವಿಸಿದೆ ಎಂದು ಕುಟುಂಬದವರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಳಿಯಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

See also  ಬಿಜೆಪಿ ತೊರೆದು ಬನ್ನಿ: ದಲಿತ ಮುಖಂಡರಿಗೆ ದಸಂಸ ಆಗ್ರಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು