News Kannada
Thursday, September 29 2022

ಕರ್ನಾಟಕ

ಪ್ರೋ. ಭಗವಾನ್ ವಿರುದ್ಧ ಮಡಿಕೇರಿಯಲ್ಲಿ ದೂರು ದಾಖಲು - 1 min read

Photo Credit :

ಪ್ರೋ. ಭಗವಾನ್ ವಿರುದ್ಧ ಮಡಿಕೇರಿಯಲ್ಲಿ ದೂರು ದಾಖಲು

ಮಡಿಕೇರಿ: ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದ ವಿಚಾರವಾದಿ ಪ್ರೋ. ಭಗವಾನ್ ವಿರುದ್ಧ ಮಡಿಕೇರಿ ವಕೀಲ ಕೃಷ್ಣಮೂರ್ತಿ ಅವರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಮ ಮಂದಿರ ಏಕೆ ಬೇಡ? ಎಂಬ ಪುಸ್ತಕದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ತರುವಂತಹ ಅಂಶಗಳಿವೆ ಎಂದು ಆರೋಪಿಸಿರುವ ಅವರು ಭಗವಾನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಶ್ರೀರಾಮನ ಕುರಿತು ಅವಹೇಳನ ಮಾಡಿರುವುದಲ್ಲದೆ ಮಹಾತ್ಮ ಗಾಂಧಿ ಬಗ್ಗೆಯೂ ಅಗೌರವ ತೋರಿದ್ದಾರೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ.

See also  ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು