ಬೆಂಗಳೂರು: ದೆಹಲಿಯಲ್ಲಿ ಇರುವ ಬಿಜೆಪಿ ಪಕ್ಷದ ಎಲ್ಲ ಶಾಸಕರು ವಾಪಾಸ್ ಬರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವರು ಸೂಚಿಸಿದ್ದಾರೆ.
ಆಪರೇಷನ್ ಕಮಲಕ್ಕೆ ಕೈ ಹಾಕಿದ ಬಿಜೆಪಿ ಎದುರಾಳಿಗಳಿಂದ ಕಾಪಾಡಿಕೊಳ್ಳಲು ತಮ್ಮ ಶಾಸಕರನ್ನು ದೆಹಲಿಯ ಬಳಿಯ ಗುರುಗ್ರಾಮದ ಹೊಟೇಲ್ ಗೆ ಕರೆದುಕೊಂಡು ಹೋಗಿದ್ದರು.