News Kannada
Wednesday, November 30 2022

ಕರ್ನಾಟಕ

ಉದ್ಯಮಿಯ ಹನಿಟ್ರ್ಯಾಪ್ ಮೂಲಕ ವಂಚಿಸಿದ ತಂಡದ ಸೆರೆ - 1 min read

Photo Credit :

ಉದ್ಯಮಿಯ ಹನಿಟ್ರ್ಯಾಪ್ ಮೂಲಕ ವಂಚಿಸಿದ ತಂಡದ ಸೆರೆ

ವಿಜಯಪುರ: ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಮೂಲಕ ವಂಚಿಸುತ್ತಿದ್ದ ಮಹಿಳೆ ಹಾಗೂ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯಪುರದ ಉದ್ಯಮಿ ಸುನೀಲ್ ಪಾಟೀಲ್ ಅವರಿಗೆ ಮಹಿಳೆ ಹಾಗೂ ತಂಡವು ಹನಿಟ್ರ್ಯಾಪ್ ಮೂಲಕ ವಂಚಿಸಿತ್ತು. ಈ ಹಿನ್ನೆಲೆಯಲ್ಲಿ ದೂರು ದಾಖಲಾದ ಕಾರಣ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಮಹಿಳೆಯು ಬೆಳಗಾವಿ ಜಿಲ್ಲೆಯವರು. ಮಹಿಳೆಯ ಜತೆಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ವಿಠ್ಠಲ ವಡ್ಡರ, ಮುರುಗೇಶ ಉಳ್ಳಾಗಡ್ಡಿ ಎಂಬಾತನನ್ನು ಬಂಧಿಸಲಾಗಿದೆ. ಲಿಂಗರಾಜು ಎಂಬಾತ ಪರಾರಿಯಾಗಿದ್ದಾನೆ.

ಈ ಬಗ್ಗೆ ಇಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಸಚಿವ ಕಾಗೋಡು ತಿಮ್ಮಪ್ಪ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು